Friday, July 17, 2026
20.9 C
Belagavi

ಹಿಪ್ಪರಗಿ ಬ್ಯಾರೇಜ್ ಮುರಿದ ಗೇಟ್ ಅಳವಡಿಸಿವಲ್ಲಿ ಅಧಿಕಾರಿಗಳಿಂದ ವಿಳಂಬ.

advertisement

spot_img

ಹಿಪ್ಪರಗಿ ಬ್ಯಾರೇಜ್ ಮುರಿದ ಗೇಟ್ ಅಳವಡಿಸಿವಲ್ಲಿ ಅಧಿಕಾರಿಗಳಿಂದ ವಿಳಂಬ.ಚಿಕ್ಕೋಡಿ ಉಪವಿಭಾಗದ ರೈತರಿಗೆ ಹೆಚ್ಚಾದ ಅಂತಕ.ನೀರಾವರಿ ಅಧಿಕಾರಿಗಳಿಗೆ ಇವತ್ತೇ ಡೆಡ್ಲೈನ್ ಕೊಟ್ಟ ಅನ್ನದಾತರು.ಇಂದು ಗೇಟ್ ಅಳವಡಿಕೆ ಆಗದಿದ್ದರೆ ನಾಳೆಯಿಂದ ಪ್ರಮುಖ ರಾಜ್ಯ ಹೆದ್ದಾರಿ ಬಂದ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರ.ರೈತರ ಜೀವನಾಡಿ ನದಿಯಾಗಿರುವ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ‌ಹಿಪ್ಪರಗಿ ಡ್ಯಾಂ.

ಕಳೆದು ಎರಡು ದಿನಗಳ ‌ಹಿಂದೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿತ್ತುಹೋಗಿರುವ ಡ್ಯಾ 22 ನೇ ಗೇಟ್.

ಬೇಸಿಗೆ ಕಾಲದಲ್ಲಿ ನೀರಿನ ಅಭಾವವಾಗುವ ಸಾಧ್ಯತೆ.

ಅಪಾರ ಪ್ರಮಾಣದಲ್ಲಿ ಹೋರ ಹರಿವು ಹೆಚ್ಚಳ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img