Sunday, October 12, 2025
31.1 C
Belagavi

ನಮ್ಮ ಹೆಣ್ಣು ಮಕ್ಕಳು ಕೇವಲ ದಾಂಡಿಯಾ ಆಡಲ್ಲಾ ಪ್ರಸಂಗ ಬಂದರೆ ತಲವಾರ ಹಿಡಿದು ಯುದ್ಧವನ್ನೂ ಮಾಡುತ್ತಾರೆ, ಶ್ರಿಶೈಲ ಗುರೂಜಿ.

advertisement

spot_img

ನವರಾತ್ರಿ ಅಂಗವಾಗಿ ಎಕ್ಷಂಬಾ ಪಟ್ಟಣದಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಯಡೂರು ವೇದ ಪಾಠಶಾಲೆಯ ಶ್ರೀಶೈಲ ಗುರೂಜಿಯವರು ಮಾತನಾಡಿ, ನಾವು ಭಾರತೀಯರು ನಮ್ಮ ರಕ್ತದ ಕಣ-ಕಣದಲ್ಲಿ ಹಿಂದುತ್ವ ತುಂಬಿರಬೇಕು ನಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಹಿಂದುತ್ವದ ಸಂಸ್ಕಾರ ತುಂಬಬೇಕು ,ವರ್ತಮಾನದಲ್ಲಿ ಲವ್ ಜಿಹಾದ್ ಗೆ ಒಳಗಾಗುತ್ತಿರುವ ಬಾಲಕಿಯರು ತುಂಬಾ ಜಾಗೃತೆಯಿಂದ ಇರಬೇಕು. ಭಾರತವನ್ನು ಒಡೆದು ಆಳುವ ಅನೇಕ ದುಷ್ಟರ ಒಳ ಪ್ರಯತ್ನ ನಡೆಯುತ್ತಿದೆ, ನಾವು ಜಾತಿ ಜಾತಿ ಎಂದು ಬಡೆದಾಡಿ ನಮ್ಮ ಧರ್ಮವನ್ನು ಮರೆತು ಜಾತಿಯ ಹೊಡೆದಾಟದಲ್ಲಿ ನಾವು ನಮ್ಮನ್ನು ನಮ್ಮ ಧರ್ಮವನ್ನು ಕಳೆದುಕೊಳ್ಳುತ್ತಿದ್ದೇವೆ.ಒಂದು ಕ್ಷಣ ನಾವೆಲ್ಲರೂ ನಮ್ಮ ನಮ್ಮ ಜಾತಿಗಳನ್ನ ಪಕ್ಕಕ್ಕಿಟ್ಟು ನಾವೆಲ್ಲರೂ ಹಿಂದೂ ಧರ್ಮದವರು ಎಂಬ ಭಾವನೆಯೊಂದಿಗೆ ಮುನ್ನಡೆಯಬೇಕಾಗಿದೆ. ನಮ್ಮ ಮಕ್ಕಳಲ್ಲಿ ಜಾತಿಯ ಬೀಜವನ್ನು ಬಿತ್ತದೆ ಕೇವಲ ಹಿಂದೂ ಧರ್ಮದ ಭಾವನೆಯ ಬೀಜವನ್ನು ಬಿತ್ತಿದರೆ ಮಾತ್ರ ನಮ್ಮ ಹಿಂದೂ ಸಮಾಜ ಉಳಿಯಲಿಕ್ಕೆ ಸಾಧ್ಯ. ನಾವೆಲ್ಲರೂ ನಮ್ಮ ಯುವ ಪೀಳಿಗೆಗೆ ಧರ್ಮದ ಬಗ್ಗೆ ಜಾಗೃತಿಯನ್ನು ಮೂಡಿಸೋಣ. ಯಾರಾದರೂ ನೀವು ಯಾರು ಎಂದರೆ ನಾವು ಹೆಮ್ಮೆಯಿಂದ ನಾನು ಒಬ್ಬ ಹಿಂದೂ ಎಂದು ಹೇಳಿಕೊಳ್ಳೋಣ.

Hot this week

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ದಿ. ಮಹಾಂತೇಶ ಅರ್ಬನ್ ಕೋ – ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ.

ದಿ. ಮಹಾಂತೇಶ ಅರ್ಬನ್ ಕೋ - ಆಫ್ ಕ್ರೆಡಿಟ್ ಸೊಸೈಟಿ ವತಿಯಿಂದ...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

Topics

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ವಾರ್ಷಿಕ ಸರ್ವಸಾಮಾನ್ಯ ಸಭೆ

ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ 2024 ಹಾಗೂ 25...

ದಿ. ಮರಾಠ ಅರ್ಬನ್ ಸೊಸೈಟಿಯ ಬೆಳ್ಳಿ ಹಬ್ಬದ ಸಂಭ್ರಮ.

ಶೇರುದಾರರು ಠೇವಣಿದಾರರು ಮತ್ತು ಸಾಲ ತೆಗೆದುಕೊಂಡಂತ ಗ್ರಾಹಕರ ಸಹಾಯಕರದಿಂದ ನಮ್ಮ ಮರಾಠಾ...

ಸಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಂದ ಅಭಯಹಸ್ತ.

ಶಿಥಿಲಾವಸ್ಥೆಯಲ್ಲಿರುವ ಮನೆಯಲ್ಲಿ ಬಾಣಂತಿ ಹಸುಗುಸು ಇರುವ ವರದಿಯನ್ನು RMD Digtel Media...

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ...

ಕುನ್ನಾಳ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ

ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ...

ಸೂಚಣಿಯ ಸ್ಥಿತಿಯಲ್ಲಿ ಬಾಣಂತಿ ಮತ್ತು ಹಸುಗುಸು.

ಬೆಳಗಾವಿ ಜಿಲ್ಲಾ ರಾಮದುರ್ಗ ತಾಲೂಕಿನ ಕಲಹಾಳ ಗ್ರಾಮದಲ್ಲಿ ಹೆರಿಗೆ ಆಗಿ ೧೧...

ಮೃತ ರೈತನ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದ ಮಹದೇವಪ್ಪ ಯಾದವಾಡ.

ರಾಮದುರ್ಗ ತಾಲ್ಲೂಕಿನ ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಚುನಾವಣೆ ವೇಳೆ ಮೃತರಾದ...
spot_img

Related Articles

Popular Categories

spot_img