Friday, July 17, 2026
20.7 C
Belagavi

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

advertisement

spot_img

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು! 🌾

​ಸವದತ್ತಿ ತಾಲೂಕಿನ ಕಟಮಳ್ಳಿ ಗ್ರಾಮದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ಚೆಕ್ ಡ್ಯಾಂ ನಿರ್ಮಾಣಕ್ಕೆ ಇಂದು ಚಾಲನೆ

​ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಈ ಚೆಕ್ ಡ್ಯಾಂ (ಕಿರು ಆಣೆಕಟ್ಟು) ನಿರ್ಮಾಣ ಕಾಮಗಾರಿಗೆ ಇಂದು ಕಟಮಳ್ಳಿ ಗ್ರಾಮದ ಹತ್ತಿರ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ .​ಈ ಯೋಜನೆಯಿಂದ ಈ ಭಾಗದ ಅಂತರ್ಜಲ ಮಟ್ಟ ಹೆಚ್ಚಾಗುವುದಲ್ಲದೆ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗಲಿ ಎಂಬುದು ನಮ್ಮ ಆಶಯ.

​ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಗ್ರಾಮದ ಹಿರಿಯರು, ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img