Monday, August 10, 2026
21.2 C
Belagavi

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

advertisement

spot_img

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತಾಡಬೇಕು ಅನ್ನೋದು ನಮ್ಮ ವಿಚಾರ ಸಾರ್ವಜನಿಕರಿಗೆ ಅನುಕೂಲ ಆಗುವಂತಹ ವಿಚಾರಗಳು ಚರ್ಚೆ ಮಾಡಬೇಕಂತ ವಿರೋಧ ಪಕ್ಷಗಳಿಗೆ ಮನವಿ ಮಾಡ್ತಿನಿ ನಾಳೆ ಬಿಜೆಪಿ ನಾಯಕರಿಂದ ಸುವರ್ಣ ಸೌದ ಮುತ್ತಿಗೆ ವಿಚಾರ‌..ರೈತರ ಪ್ರತಿಭಟನೆಗೆ ನಾವು ಸ್ವಾಗತ ಮಾಡ್ತಿವಿ ಈ ದೇಶದಲ್ಲಿ ಯಾರೇ ರೈತರು ಪ್ರತಿಭಟನೆ ಮಾಡುದ್ರು ನಾವು ಗೌರವಿಸುತ್ತೇವೆ ಬಿಜೆಪಿಯವರು ಅದ್ರಲ್ಲಿ ಹೋಗಿ ಪ್ರಚಾರ ಪಡೆಯುವ ಅವಶ್ಯಕತೆ ಇಲ್ಲಾ ಕಬ್ಬು,ಮೆಕ್ಕೆಜೋಳ ೧೧ ವರ್ಷದಿಂದ ಎಥೆನಾಲ್ ಪಾಲಿಸಿ ಮಾಡಿದ್ದು ಯಾರು..? ಎಂಪಿ, ಯುಪಿ,ಕರ್ನಾಟಕದಲ್ಲಿ ಬೆಳೆಯುತ್ತಿರುವ ಕಬ್ಬು ಇವರು ಎಥೆನಾಲ್ ಪ್ಲಾಂಟ್ ಹೆಚ್ಚು ಆದ್ಯತೆ ಕೊಟ್ರು ಮೊದಲು ಬೈ ಪ್ರಾಡಕ್ಟ್ ಆಫ್ ಶುಗರ್ ಕೇನ್ ಮಹಾರಾಷ್ಟ್ರ ಜೊತೆ ಕರ್ನಾಟಕವು ಇದೆ ಅನ್ ಸೈಂಟಿಫಿಕ್ ಅಗಿ ಕೋಟಾ ಫಿಕ್ಸ್ ಮಾಡಿದ್ದಾರೆ ಇದಕ್ಕೆ ಕಬ್ಬು ಬೆಳೆಗಾರರು, ರೈತರು ತೊಂದರೆಯಲ್ಲಿದ್ದಾರೆ ಎಥೆನಾಲ್ ಸರಿಯಾಗಿ ಡಿಸ್ಟ್ರಿಬ್ಯುಟ್ ಆಗಿದ್ರೆ ಎಲ್ಲ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಸಹಕಾರ ಸಿಗ್ತಿತ್ತು ಎಫ್ ಆರ್ ಪಿ ಬೆಲೆ ಟ್ರಾನ್ಸ್ ಪೋರ್ಟ್ ಕೋಟಾ, ಎಲ್ಲ ರೀತಿಯ ರಿಯಾಯಿತಿಗಳನ್ನ ಕೇಂದ್ರ ಸರ್ಕಾರ ಫಿಕ್ಸ್ ಮಾಡಿ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡ್ತಿದೆ

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img