Friday, July 17, 2026
22 C
Belagavi

ಶಿವಲೀಲಾ ಸಿನಿಮಾಗೆ ಚಿತ್ರಮಂದಿರಗಳು ನೀಡಲು ಒತ್ತಾಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಡಾ. ಮಂಜಮ್ಮ ಜೋಗತಿ ಆಗ್ರಹ

advertisement

spot_img

ವಿಜಯನಗರ |ಶಿವಲೀಲಾ ಸಿನಿಮಾಗೆ ಚಿತ್ರಮಂದಿರಗಳು ನೀಡಲು ಒತ್ತಾಯ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಡಾ. ಮಂಜಮ್ಮ ಜೋಗತಿ ಆಗ್ರಹ ಇಂತಹ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಕೊಡದೇ ಇರೋದು ಸರಿಯಲ್ಲ ಈಗಾಗಲೇ ಸಿನಿಮಾ ರಿಲೀಸ್ ಆದಾಗಲೇ ನಾವು ಹೇಳಿದ್ವಿ ನಮಗೆ ಥಿಯೇಟರ್ ಗಳು ಕೊಡಿ ಅಂತ, ಆದ್ರೆ ಆ ಸಿನಿಮಾ ಇದೆ, ಈ ಸಿನಿಮಾ ಇದೆ ಅಂತೆಲ್ಲಾ ನಮಗೆ ಹೇಳಿದ್ದಾರೆ ನಮ್ಮ ಶಿವಲೀಲಾ ಸಿನಿಮಾ ಕುರಿತಂತೆ ಸ್ಪೀಕರ್ ಯುಟಿ ಖಾದರ್ ಅವರೇ, ಸದನದಲ್ಲಿ ಮಾತನಾಡಿದ್ದಾರೆಶಾಸಕರು, MLCಗಳು ನೋಡಿದ್ದಾರೆ, ಉತ್ತಮ ಸಿನಿಮಾ ಪ್ರೋತ್ಸಾಹ ನೀಡಬೇಕು ಅಂತ ಹೇಳಿದ್ದಾರೆ ಆದರೆ ನಮಗೆ ಥಿಯೇಟರ್ ಗಳು ನೀಡದೇ ಇರೋದು ಸರಿಯಲ್ಲ ಈ ಕೂಡಲೇ ನಮಗೆ ಥಿಯೇಟರ್ ಗಳು ನೀಡಬೇಕು ಶಾಲಾ/ ಕಾಲೇಜುಗಳ ಮಕ್ಕಳಿಗೆ ಸಿನಿಮಾ ತೋರಿಸಲು, ರಾಜ್ಯ ಸರ್ಕಾರ ಆದೇಶ ಮಾಡಬೇಕು ಎಂದು ಒತ್ತಾಯಿಸಿದ ಮಂಜಮ್ಮ ಜೋಗತಿ ವಿಜಯನಗರ ಜಿಲ್ಲೆ ಹೊಸಪೇಟೆಯ ಪ್ರವಾಸಿ ಮಂದಿರದಲ್ಲಿ ಒತ್ತಾಯಿಸಿದ ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img