Wednesday, August 12, 2026
20.7 C
Belagavi

ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರು – ಕೆರೂರಲ್ಲಿ ಲೋಕಾಯುಕ್ತ ದಾಳಿ

advertisement

spot_img

ಪಟಾಕಿ ಸಿಡಿಸಿ ಸಂಭ್ರಮಿಸಿದ ಜನರು – ಕೆರೂರಲ್ಲಿ ಲೋಕಾಯುಕ್ತ ದಾಳಿ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪೊಲೀಸ್ ಠಾಣೆಯ ಮೇಲೆ ಲೋಕಾಯುಕ್ತ ದಾಳಿ ನಡೆದ ಹಿನ್ನೆಲೆ ಪಿಎಸ್‌ಐ ಸಿಕ್ಕಿಬಿದ್ದ ಘಟನೆ ಜನರಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಸಿದೆ.
ಪಿಎಸ್‌ಐ ಬಂಧನವಾಗುತ್ತಿದ್ದಂತೆಯೇ ಕೆಲ ಯುವಕರ ಗುಂಪು ಪಟಾಕಿ ಸಿಡಿಸಿ ಸಂಭ್ರಮಿಸಿದ್ದು ಗಮನ ಸೆಳೆದಿದೆ.

ಈ ಘಟನೆ ಸಾರ್ವಜನಿಕರು ಅಧಿಕಾರಿಯ ವಿರುದ್ಧ ಎಷ್ಟು ಬೇಸತ್ತು ಹೋಗಿದ್ದರೋ ಅನ್ನೋದಕ್ಕೆ ಸಾಕ್ಷಿಯಾಗಿದೆ.ಕೆರೂರ ಠಾಣೆಯ ಪಿಎಸ್‌ಐ ಭೀಮಪ್ಪ ವಿರುದ್ಧ ಲಂಚ ಹಾಗೂ ದುರ್ವ್ಯವಹಾರದ ಹಲವು ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕರ ವಿರೋಧವೂ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಸುದ್ದಿ ಹರಡುತ್ತಿದ್ದಂತೆಯೇ ಜನರು ತಮ್ಮ ಸಂತೋಷವನ್ನು ಪಟಾಕಿ ಸಿಡಿಸಿ ವ್ಯಕ್ತಪಡಿಸಿದರು.
ಭ್ರಷ್ಟ ಅಧಿಕಾರಿಯೊಬ್ಬನು ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆಯೇ ಜನರು ಹೀಗೆ ಸಂಭ್ರಮಿಸುವುದು ವಿರಳವಾದರೂ, ಕೆರೂರಿನಲ್ಲಿ ಕಂಡುಬಂದ ಈ ದೃಶ್ಯ ಜನರ ಅಸಮಾಧಾನದ ತೀವ್ರತೆಯನ್ನು ಸ್ಪಷ್ಟಪಡಿಸಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img