Sunday, August 9, 2026
20.1 C
Belagavi

ರಾಮದುರ್ಗ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯಥೆಯ.

advertisement

spot_img

ರಾಮದುರ್ಗ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯಥೆಯ.

ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ
ಪ್ರಥಮ ತ್ರೈಮಾಸಿಕ ನಿರ್ವಹಣಾ ತುರ್ತು ಕಾರ್ಯ ನಿಮಿತ್ತ ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಏ.18ರ ಶನಿವಾರ ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಉಪವಿಭಾಗದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಸ್ಕಾಂ ಉಪ ವಿಭಾಗಕ್ಕೆ ಒಳಪಡುವ ಸಾಲಾಪುರ, ಮುದೇನೂರ, ಸುನ್ನಾಳ, ಗೊಣಗನೂರ, ಓಬಳಾಪುರ, ಹಲಗತ್ತಿ, ರಂಕಪಲಕೊಪ್ಪ, ರಾಮದುರ್ಗ, ಕೊಳಚಿ, ಮಾಗನೂರ, ಚಿಲಮೂರ, ಈಐಡಿ ಪ್ಯಾರಿ ಶುಗರ್ಷ, ಮುದಕವಿ, ತಿಮ್ಮಾಪುರ, ಎಂ.ಖಾನಾಪುರ, ಹೊಸಕೇರಿ, ಕರಡಿಗುಡ್ಡ ಗ್ರಾಮದಾದ್ಯಂತ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img