ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಪಾಲ್ಗೊಂಡು, ಗ್ಯಾರಂಟಿ ಯೋಜನೆಗಳ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದರು.ಸಚಿವರಾದ ಕೆ.ಜೆ ಜಾರ್ಜ್, ಕೆ.ಹೆಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.
Trending Now
