Wednesday, August 12, 2026
20.7 C
Belagavi

ಪೊಲೀಸರ ಮೇಲೆ ಮುಗಿಬಿದ್ದ ಹೋರಾಟಗಾರರು|ಮೂರು ದಿನದ ಹಿಂದೆ ನಡೆದ ಘಟನೆ ವಿಡಿಯೋ ವೈರಲ್

advertisement

spot_img

ಪರಸ್ಪರ ಸೆಡ್ಡು ಹೊಡೆದು ವಾಗ್ವಾದ ಮಾಡಿಕೊಂಡ ಡಿವೈಎಸ್ಪಿ ಮತ್ತು ಕನ್ನಡಪರ ಹೋರಾಟಗಾರ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಘಟನೆ ಮೂರು ದಿನದ ಹಿಂದೆ ನಡೆದ ಘಟನೆ ವಿಡಿಯೋ ವೈರಲ್ ತಹಶಿಲ್ದಾರ ಕಚೇರಿ ಬಂದ್ ಮಾಡಲು ಮುಂದಾಗಿದ್ದ ಹೋರಾಟಗಾರರು ಈ ವೇಳೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಹೋರಾಟ ಮಾಡುವಂತೆ ಡಿವೈಎಸ್ಪಿ ವೀರಯ್ಯ ಮನವಿ ಪೊಲೀಸರ ಮನವಿ ಧಿಕ್ಕರಿಸಿ ಮುನ್ನಗ್ಗಲು ಯತ್ನ ನಾವು ನುಗ್ಗುತ್ತೇವೆ ಎನ್ ಮಾಡ್ಕೋಳ್ತಿರಾ ಎಂದು ಅವಾಜ್ ಆಗ ಪರಸ್ಪರ ಸೆಡ್ಡು ಹೊಡೆದು ಬಾ ನೋಡಿಕೊಳ್ತೇನಿ ಎಂದ ಡಿವೈಎಸ್ಪಿ ಕನ್ನಡಪರ ಹೋರಾಟಗಾರ ಶಿವಾನಂದ ಪೊಲೀಸರ ಮೇಲೆ ಮುಗಿಬಿದ್ದ ಹೋರಾಟಗಾರರು

ತಳ್ಳಾಟ ನೂಕಾಟದ ಬಳಿಕ ಹೋರಾಟಗಾರರನ್ನ ಕಳುಹಿಸಿದ ಪೊಲೀಸರು

ಕರ್ತವ್ಯಕ್ಕೆ ಅಡ್ಡಿ ಆರೋಪ ಮಾಡ್ತಿರುವ ಪೊಲೀಸರು ಹೋರಾಟ ಹತ್ತಿಕ್ಕಲು ಯತ್ನ ಮಾಡ್ತಿದ್ದಾರೆಂದು ಹೋರಾಟಗಾರರ ಆರೋಪ ಬೈಲಹೊಂಗಲದಲ್ಲಿ ಚನ್ನಮ್ಮ ಸ್ಮಾರಕ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪಿಸಿ ಹೋರಾಟ ಮಾಡ್ತಿದ್ದ ಕನ್ನಡಪರ ಹೋರಾಟಗಾರರು

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img