Friday, July 17, 2026
22 C
Belagavi

ರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ( ಅಗ್ನಿ )

advertisement

spot_img

ಉತ್ತರ ಕರ್ನಾಟಕ ಪ್ರವಾಹ, ರೈತರಿಗೆ ತಕ್ಷಣ ಮಧ್ಯಂತರ ಪರಿಹಾರ ನೀಡಿ: ಉತ್ತರ ಕರ್ನಾಟಕ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಆಗ್ರಹರೈತರ ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ನೀಡಿ: ಶಿವಕುಮಾರ್ ಆರ್ ಮೇಟಿ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಉಂಟಾಗಿ ಸಾಕಷ್ಟು ಬೆಳೆ ಹಾನಿಯಾಗಿದ್ದು ರಾಜ್ಯ ಸರ್ಕಾರ ತಕ್ಷಣವೇ ಮಧ್ಯಂತರ ಪರಿಹಾರ ನೀಡಿ ರೈತರ ನೆರವಿಗೆ ಧಾವಿಸಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ ಆರ್ ಮೇಟಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಿಂದೆದಿಗಿಂತಲೂ ಜಾಸ್ತಿ ಮಳೆಯಾಗಿದೆ. ಹೀಗಾಗಿ ನದಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಮುಂಗಾರು ಹಂಗಾಮಿನ ತೊಗರಿ, ಹೆಸರು, ಹತ್ತಿ ಸೋಯಾ ರೈತರ ಸಂಪೂರ್ಣ ‌ಬೆಳೆ ಹಾನಿಯಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಸುಗ್ಗಿಯ ಸಂಭ್ರಮದಲ್ಲಿರಬೇಕಾದ ರೈತರು ಬೆಳೆ ಕಳೆದುಕೊಂಡು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಸರ್ಕಾರ ಈ ಸಂದರ್ಭದಲ್ಲಿ ಸಮೀಕ್ಷೆ ನಡೆಸುವ ಹೆಸರಿನಲ್ಲಿ ಕಾಲ ಹರಣ ಮಾಡುವ ಬದಲು ತಕ್ಷಣವೇ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ, ರೈತರು ನೆಮ್ಮದಿಯಿಂದ ದಸರಾ ದೀಪಾವಳಿ ಹಬ್ಬ ಆಚರಿಸಲು ಅವಕಾಶ ಕಲ್ಪಿಸಬೇಕು.

ಅಲ್ಲದೇ ಅನೇಕ ಜನರು ಮನೆ ಜಾನುವಾರುಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದು, ಅವರಿಗೆ ತಕ್ಷಣವೇ ನೆಮ್ಮದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಕುಟುಂಬದ ನಿರ್ವಹಣೆಗೆ ತುರ್ತು ಪರಿಹಾರವಾಗಿ ಹತ್ತು ಸಾವಿರ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ‌‌.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img