Friday, July 17, 2026
25.1 C
Belagavi

ಯಾದಗಿರಿ ಗ್ಯಾಸ್ ವಿತರಿಸುವಂತೆ ರಸ್ತೆ ತಡೆದು ಸಾರ್ವಜನಿಕರಿಂದ ಪ್ರತಿಭಟನೆ

advertisement

spot_img

ಗ್ಯಾಸ್ ವಿತರಿಸುವಂತೆ ರಸ್ತೆ ತಡೆದು ಸಾರ್ವಜನಿಕರಿಂದ ಪ್ರತಿಭಟನೆ

ಯಾದಗಿರಿ ಜಿಲ್ಲೆಯ ಸುರಪುರ ನಗರದ ಇಂಡಿಯನ್ ಗ್ಯಾಸ್ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ಹಿನ್ನೆಲೆ ಗ್ಯಾಸ್ ಕಂಪನಿ ಬೀಗ ಹಾಕಲಾಗಿದ್ದು ಸುರಪುರ ನಗರದ ಸಾರ್ವಜನಿಕರು ಸೋಮವಾರ ಬೆಳಗ್ಗೆ 11 ಗಂಟೆಗೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗಿದೆ ಸಂಬಂಧಪಟ್ಟ ಅಧಿಕಾರಿಗಳು ಇದರ ಕಡೆ ಗಮನ ಹರಿಸಿ ಕೊಡಲೇ ಇಂಡಿಯನ್ ಗ್ಯಾಸ್ ಕಂಪನಿ ತೆಗೆದು ಸಾರ್ವಜನಿಕರಿಗೆ ಗ್ಯಾಸ್ ವಿತರಿಸುವಂತೆ ಒತ್ತಾಯಿಸಿದರು
ಐದು ದಿನಗಳಿಂದ ಗ್ಯಾಸ್ ಕಂಪನಿ ಬಂದ್ ಆಗಿದ್ದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕಣ್ಣಿಗೆ ಕಂಡರೂ ಕುರುಡನಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಬೇಸತ್ತು ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img