Wednesday, August 12, 2026
20.7 C
Belagavi

ಪುನೀತ್ ಕೆರೆಹಳ್ಳಿಗೆ ಆನೇಕಲ್ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು!

advertisement

spot_img

ಬಾಂಗ್ಲಾವಲಸಿಗರ ದಾಖಲೆ ಪರಿಶೀಲನೆ ಪ್ರಕರಣ – ಪುನೀತ್ ಕೆರೆಹಳ್ಳಿಗೆ ಆನೇಕಲ್ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು!

ಅಕ್ರಮ ಬಾಂಗ್ಲಾವಲಸಿಗರ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಪುನೀತ್ ಕೆರೆಹಳ್ಳಿ ಮತ್ತು ಬೆಂಬಲಿಗರಿಗೆ ಆನೇಕಲ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ಆನೇಕಲ್‌ನ 3ನೇ ಹೆಚ್ಚುವರಿ ಕಿರಿಯ ವಿಭಾಗದ ಸಿವಿಲ್ ಕೋರ್ಟ್, ಆರೋಪಿಗಳಿಗೆ ಜಾಮೀನು ನೀಡಲು ಒಪ್ಪಿಗೆ ಸೂಚಿಸಿದೆ. ತಲಾ 10 ಸಾವಿರ ರೂಪಾಯಿ ನಗದು ಶೂರಿಟಿ ಹಾಗೂ ವೈಯಕ್ತಿಕ ಬಾಂಡ್ ಒದಗಿಸುವಂತೆ ಸೂಚಿಸಲಾಗಿದೆ. ನ್ಯಾಯಾಲಯವು ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಮುಂದಿನ ತನಿಖೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.ಆನೇಕಲ್‌ನಲ್ಲಿ ಅಕ್ರಮವಾಗಿ ವಾಸವಿದ್ದ ಬಾಂಗ್ಲಾವಲಸಿಗರ ದಾಖಲೆ ಪರಿಶೀಲನೆ ವೇಳೆ ನಿಂದಿಸಿದ ಆರೋಪ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲಿತ್ತು. ಈ ಸಂಬಂಧ ದಾಖಲಾದ ದೂರಿನ ಅನ್ವಯ ಪೊಲೀಸರು ಇವರನ್ನು ಬಂಧಿಸಿದ್ದರು. ಜಾಮೀನಿನಿಂದಾಗಿ ಪುನೀತ್ ಕೆರೆಹಳ್ಳಿ ತಂಡಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ, ತನಿಖೆ ಮುಂದುವರಿಯಲಿದ್ದು, ಕಾನೂನು ಪ್ರಕ್ರಿಯೆಗಳಿಗೆ ಸಹಕರಿಸುವಂತೆ ಕೋರ್ಟ್ ಸೂಚಿಸಿದೆ. ಈ ಆದೇಶ ಬೆಂಬಲಿಗರಲ್ಲಿ ಸಮಾಧಾನ ತಂದಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img