Friday, July 17, 2026
20.9 C
Belagavi

ಮೋದಿ, ಅಮಿತ್ ಶಾ ವಿರುದ್ದ ರಾಹುಲ್ ಗಾಂಧಿ ಹೇಳಿಕೆ ದೇಶಕ್ಕೆ ಅವಮಾನ: ಬಸವರಾಜ ಬೊಮ್ಮಾಯಿ

advertisement

spot_img

ಮೋದಿ, ಅಮಿತ್ ಶಾ ವಿರುದ್ದ ರಾಹುಲ್ ಗಾಂಧಿ ಹೇಳಿಕೆ ದೇಶಕ್ಕೆ ಅವಮಾನ: ಬಸವರಾಜ ಬೊಮ್ಮಾಯಿ

ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ದೇಶದ ಜನರ ಕ್ಷಮೆ ಕೇಳಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶ ದ್ರೋಹಿ ಎಂದು ಕರೆಯುವ ಮೂಲಕ ಇಡೀ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ದವಾಗಿ ಮೂರು ಬಾರಿ ಜನರಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿಯವರನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅವರ ನಾಯಕತ್ವ ಪಡೆದಿರುವ ಭಾರತದ ಪ್ರಜೆಗಳು ಧನ್ಯರು ಎಂದು ವಿಶ್ವ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಪ್ರಧಾನಿ ಮೋದಿಯವರು ಭಯೋತ್ಪಾದನೆ ನಿಗ್ರಹಕ್ಕೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸಿದ್ದ ಅರ್ಟಿಕಲ್ 370 ರದ್ದು ಮಾಡಿ, ಭಯೋತ್ಪಾದಕರ ಬೇರುಗಳನ್ನು ಕಿತ್ತು ಹಾಕಿದ್ದಾರೆ. ಆಪರೇಷನ್ ಸಿಂದೂರದ ಮೂಲಕ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರತಿಪಕ್ಷದ ನಾಯಕನಂತ ಜವಾಬ್ದಾರಿ ಹುದ್ದೆಯಲ್ಲಿದ್ದುಕೊಂಡು ದೇಶದ ಪ್ರಧಾನಿ ಮತ್ತು ಗೃಹ ಸಚಿವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವುದು ಸಂವಿಧಾನಿಕ ಹುದ್ದೆಗಳಿಗೆ ಮಾಡಿರುವ ಅವಮಾನ, ಈಗಾಗಲೇ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಅಸ್ತಿತ್ವವೇ ಇಲ್ಲದಂತೆ ನಿರ್ಣಾಮವಾಗಿರುವ ಕಾಂಗ್ರೆಸ್, ರಾಹುಲ್ ಗಾಂಧಿಯ ಈ ರೀತಿಯ ಹೇಳಿಕೆಗಳಿಂದ ಭವಿಷ್ಯದಲ್ಲಿ ಅಸ್ತಿತ್ವವೇ ಇಲ್ಲದಂತಾಗುತ್ತದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ದಾರೆ.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img