Monday, August 10, 2026
22.1 C
Belagavi

ಉಪರಾಷ್ಟ್ರಪತಿ ಚುನಾವಣೆ ಮತ ಚಲಾಯಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.

advertisement

spot_img

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯ ಸಂಸತ್‌ ಭವನದಲ್ಲಿಂದು ದೇಶದ ಉಪರಾಷ್ಟ್ರಪತಿಗಳ ಚುನಾವಣೆಯಲ್ಲಿ, ಸಂಸದರೊಂದಿಗೆ ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದರು.ಕೇಂದ್ರ ಸಚವರು ಹಾಗೂ ಸಂಸದರೆಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿರುವುದು ಪ್ರಜಾತಂತ್ರ ವ್ಯವಸ್ಥೆಯ ಅತಿದೊಡ್ಡ ಶಕ್ತಿಯಾಗಿದೆ.ಮತಚಲಾವಣೆಯಲ್ಲಿ ಕಂಡುಬಂದ ಸಂಸದರ ಉತ್ಸಾಹವು ಶ್ರೀ ಸಿ.ಪಿ ರಾಧಾಕೃಷ್ಣನ್ ಅವರ ಗೆಲುವಿನ ಪ್ರತಿಬಿಂಬವಾಗಿತ್ತು. ಮಾನ್ಯ ಶ್ರೀ ಸಿ.ಪಿ ರಾಧಾಕೃಷ್ಣ್ ಅವರೇ ಈ ಚುನಾವಣೆಯಲ್ಲಿ ವಿಜೇತರಾಗಿ, ದೇಶದ ಮುಂದಿನ ಉಪರಾಷ್ಟ್ರಪತಿಗಳಾಗಲಿದ್ದಾರೆ ಎಂಬ ಅಪೂರ್ವ ಭರವಸೆಯೊಂದಿಗೆ ವಿಶ್ವಾಸ ವ್ಯಕ್ತಪಡಿಸಿದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img