Sunday, August 9, 2026
20.8 C
Belagavi

ರಾಮದುರ್ಗ|ಪುರಸಭೆ ಸಿಬ್ಬಂದಿಗಳಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು.

advertisement

spot_img

ಪುರಸಭೆ ಸಿಬ್ಬಂದಿಗಳಿಗೆ ಮುತ್ತಿಗೆ ಹಾಕಿದ ಸಾರ್ವಜನಿಕರು.
ರಾಮದುರ್ಗ ಪಟ್ಟಣದ ನೇಕಾರಪೇಟೆಯಲ್ಲಿ ಇಂದು ನೀರಿನ ಬಿಲ್ ಜಾಸ್ತಿ ಬರ್ತಾ ಇದೆ ಎಂದು ನೀರಿನ ಬಿಲ್ ನೀಡಲು ಬಂದ ಪುರಸಭೆ ಸಿಬ್ಬಂದಿಗಳನ್ನು ಗೆರವು ಹಾಕಿ ಆಕ್ರೋಶ ವ್ಯಕ್ತಪಡಿಸಿದರು ಕಳೆದ ಕೆಲವು ತಿಂಗಳಿಂದ ಪುರಸಭೆಗೆ ತೆರಳಿ ಬಿಲ್ಲ ಪರಿಷ್ಕರಣೆ ಮಾಡುವಂತೆ ಮನವಿಯನ್ನ ಮಾಡಿದ್ದೆವು ಆ ಸಂದರ್ಭದಲ್ಲಿ ಪುರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಧ್ಯಕ್ಷರು ಸರ್ವ ಸದಸ್ಯರು ಬಿಲ್ ಪರಿಷ್ಕರಣೆಯ ಬಗ್ಗೆ ಸಲಹೆ ನೀಡಿದರು ಆದರೆ ಮತ್ತೆ ಸಿಬ್ಬಂದಿಗಳು ಪ್ರಸಕ್ತ ಸಾಲಿನಲ್ಲಿ ಬಿಲ್ಲನ್ನ ಜಾಸ್ತಿ ನೀಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಪಟ್ಟಣದ ನೇಕಾರಪೇಟೆಯ ಶ್ರೀ ಕರಿಯಮ್ಮ ದೇವಿ ದೇವಸ್ಥಾನದಲ್ಲಿಸಾರ್ವಜನಿಕರೆಲ್ಲ ಒಟ್ಟಿಗೆ ಕೂಡಿ ಪುರಸಭೆ ಸಿಬ್ಬಂದಿಗಳಿಗೆ ಗೆರವ ಹಾಕಿರುವ ಘಟನೆ ನಡೆಯಿತು ನಂತರ ಪುರಸಭೆ ಮುಖ್ಯ ಅಧಿಕಾರಿ ಈರಣ್ಣ ಗುಡುದಾರಿ ಸ್ಥಳಕ್ಕೆ ಆಗಮಿಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಿ ನೀರಿನ ಬಿಲ್ಲನ್ನು ಪರಿಶೀಲಿಸಲಾಗುವುದು ಎಂದು ಆಕ್ರೋಶಗೊಂಡ ಸಾರ್ವಜನಿಕರಿಗೆ ತಿಳಿ ಹೇಳಿದರು ಈ ಸಂದರ್ಭದಲ್ಲಿ ನೇಕಾರ ಸಮಾಜದ ಮುಖಂಡರಾದ ಶಂಕ್ರಣ್ಣ ಮುರುಡಿ ಏಕನಾಥ ಕೊಣ್ಣೂರ್ ಪಿಆರ್ ಸೂಳಿಬಾವಿ ನಾಮದೇವ ಸೂರಿ ಪುರಸಭೆ ಮಾಜಿ ಅಧ್ಯಕ್ಷ ಶಂಕ್ರಣ್ಣ ಬೆನ್ನೂರ್ ಮಾಜಿ ಉಪಾಧ್ಯಕ್ಷರುಗಳಾದ ನಾಗರಾಜ್ ಕಟ್ಟಿಮನಿ ಸರಿತಾ ದೂತ್ ಸೇರಿದಂತೆ ನೇಕಾರಪೇಟೆಯ ಸಾರ್ವಜನಿಕರು ಉಪಸ್ಥಿತರಿದ್ದರು

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img