ರಾಮದುರ್ಗ |ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಬಿರ
ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜಾತ ಹೌದು ವೀಕ್ಷಕರೇ ರಾಮದುರ್ಗ ಪಟ್ಟಣದಲ್ಲಿ ಇಂದು ಮಹರ್ಷಿ ಪತಾಂಜಲಿ ಯೋಗ ಪ್ರತಿಷ್ಠಾನ ರಾಮದುರ್ಗ ಇವರ ವತಿಯಿಂದ ಇದೇ ದಿನಾಂಕ 17 ರಿಂದ 21 ರವರೆಗೆ ಶ್ರೀ ಬಸವೇಶ್ವರ ಶಾಲಾ ಆವರಣದಲ್ಲಿ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು,
ಇದರ ಪ್ರಯುಕ್ತ ಎಂದು ಮಹರ್ಷಿ ಪತಂಜಲಿ ಯೋಗ ಪ್ರತಿಷ್ಠಾನದ ಅಧ್ಯಕ್ಷರು ಎಲ್ಲಾ ಪದಾಧಿಕಾರಿಗಳು ಸದಸ್ಯರು ರಾಮದುರ್ಗದ ಪ್ರಮುಖ ಬೀದಿಗಳಲ್ಲಿ ಜಾತ ಮಾಡುವ ಮೂಲಕ ಯೋಗದ ಮಹತ್ವವನ್ನು ತಿಳಿಸಿ ಬಸವೇಶ್ವರ ಶಾಲಾ ಅವರಣದಲ್ಲಿ ನಡೆಯುವ ಯೋಗ ಶಿಬಿರದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ವಿನಂತಿಸಿಕೊಂಡು.



