Monday, August 10, 2026
21.2 C
Belagavi

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್

advertisement

spot_img

ರಾಮಲಿಂಗಾರೆಡ್ಡಿ ನಮ್ಮ ಸ್ನೇಹಿತರು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ: ಸಿಎಂ ಡಿ.ಕೆ. ಶಿವಕುಮಾರ್

ಅವರ ರಾಜೀನಾಮೆ ಅಂಗಿಕರಿಸುವುದಿಲ್ಲ

ಪ್ರಧಾನಮಂತ್ರಿಗಳನ್ನು ಭೇಟಿ ಮಾಡುವೆ; ರಾಜಕೀಯ ಬಿಟ್ಟು ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ

ಬೆಂಗಳೂರು, ಜೂ. 06:

“ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು.

ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ:

ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಪವನ್ ಖೇರಾ ಅವರನ್ನು ನಮ್ಮ ರಾಜ್ಯದಿಂದ ಕಣಕ್ಕೆ ಇಳಿಸಲಾಗಿದೆ. ಜೊತೆಗೆ ಎಐಸಿಸಿ ಕಾರ್ಯದರ್ಶಿ, ಯುವ ಮುಖಂಡ ಮನ್ಸೂರ್ ಅಲಿ ಖಾನ್ ಅವರಿಗೂ ಅವಕಾಶ ನೀಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ವಿಧಾನ ಪರಿಷತ್ ಚುನಾವಣೆಯ ಎಲ್ಲ ಐದು ಸ್ಥಾನಗಳಿಗೂ ಕಾಂಗ್ರೆಸ್ ಕಾರ್ಯಕರ್ತರಿಗೇ ಅವಕಾಶ ನೀಡಲಾಗಿದೆ” ಎಂದರು.

ರಾಜಕೀಯ ಬಿಟ್ಟು ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ

ಸಿದ್ದರಾಮಯ್ಯ ಅವರ ಸರಕಾರದ ವಿರುದ್ಧ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಶುಭ ಕೋರಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಾನು ಗೌರವಯುತವಾಗಿ ಹೋಗಿ ಅವರನ್ನು ಭೇಟಿ ಮಾಡುವೆ. ಅವರು ರಾಜಕಾರಣ ಮಾಡುವುದು ಬೇಡ, ನಾವು ರಾಜಕಾರಣ ಮಾಡುವುದು ಬೇಡ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಎಲ್ಲರೂ ಸೇರಿ ಏನು ಕೆಲಸ ಮಾಡಬೇಕೋ ಅದನ್ನು ಮಾಡೋಣ” ಎಂದು ತಿಳಿಸಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img