Friday, July 17, 2026
23.9 C
Belagavi

ರಾಮದುರ್ಗ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ ರಥಯಾತ್ರೆ

advertisement

spot_img

ರಾಮದುರ್ಗ-ಇತಿಹಾಸವಿರುವ ಭಾರತದ ಮೂಲ ಮಣ್ಣಿನ ಅಸ್ಥಿತೆಯ ಪರಿಚಯ ಇಂದಿನ ಯುವ ಪೀಳಿಗೆಗೆ ಅಗತ್ಯವಾಗಿದೆ ಎಂದು ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಹಕಾರ್ಯದರ್ಶಿ ಅಭಿಷೇಕ್ ದೊಡ್ಡಮನಿ ಮಾತನಾಡಿದರು. ಮುಂದುವರಿದು ವೀರ ವನಿತೆ ಕಿತ್ತೂರ ಚನ್ನಮ್ಮ 200ನೇ ವರ್ಷದ ವಿಜಯೋತ್ಸವ ಹಾಗೂ ಅಭಯ ರಾಣಿ ಅಬ್ಬಕ್ಕ 500 ನೇ ಜಯಂತ್ಯುತ್ಸವದ ಅಂಗವಾಗಿ ఎబివిటి ವತಿಯಿಂದ ಹಮ್ಮಿಕೊಂಡಿದ್ದ ರಥಯಾತ್ರೆ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ,ಕಿತ್ತೂರ ರಾಣಿ ಚನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ 200 ವರ್ಷ, ರಾಣಿ ಅಬ್ಬಕ್ಕ ಅವರ 500ನೇ ಜಯಂತಿ ಅಂಗವಾಗಿ ಅವರ ಸಾಧನೆ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ತಿಳಿಸುವ ಉದ್ದೇಶದಿಂದ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ರಾಣಿ ಚನ್ನಮ್ಮನ ಕಿಚ್ಚು, ಅಬ್ಬಕ್ಕನ ಸೂರ್ತಿ ಪ್ರತಿ ಮನೆ ಮನೆಗಳಲ್ಲಿ ಬೆಳಗಬೇಕಿದೆ. ಪೂರ್ವಜರು ಹಾಕಿ ಕೊಟ್ಟ ಸಂಸ್ಕೃತಿ- ಸಂಸ್ಕಾರ ಉಳಿಸಿ ಬೆಳೆಸುವ ಜತೆಗೆ ದೇಶದಲ್ಲಿನ ವೀರ ವನಿತೆಯರ ಸಾಹಸ ರಾಣಿ ಚನ್ನಮ್ಮ ಹಾಗೂ ರಾಣಿ ಅಬ್ಬಕ್ಕ 200-500 ವರ್ಷಗಳಾದರೂ ಅವರ ಸಾಧನೆಗಳು ಜನರ ಮನಸ್ಸಿನಲ್ಲಿ ಉಳಿದಿವೆ.

ಅವರ ದೇಶಭಕ್ತಿ ಅಜರಾಮರ. ಈ ಒಂದು ರಥಯಾತ್ರೆಯು ಮಿನಿ ವಿಧಾನಸೌಧದಿಂದ ಪ್ರಾರಂಭವಾಗಿ ಸಂಗೋಳ್ಳಿ ರಾಯಣ್ಣನ ವೃತ್ತಕ್ಕೆ ಬಂದು ಸಮಾಪ್ತಿಯಾಯಿತು. ಕಾರ್ಯಕ್ರಮದ ವಂದನಾರ್ಪಣೆ ಸಂದೇಶ್ ಪಟ್ಟಣ ಮಾಡಿದರು. ಈ ಸಂದರ್ಭದಲ್ಲಿ ಅನೇಕ ವಿದ್ಯಾರ್ಥಿಗಳು ಹಾಗೂ ಹಿರಿಯರು ಭಾಗವಹಿಸಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img