Friday, July 17, 2026
25.1 C
Belagavi

ಕುಡಿಯುವ ನೀರಿನ ಬಿಲ್ ಪರಿಷ್ಕರಣೆ ಮಾಡುವಂತೆ ಮನವಿ.

advertisement

spot_img

ಕುಡಿಯುವ ನೀರಿನ ಬಿಲ್ ಪರಿಷ್ಕರಣೆ ಮಾಡುವಂತೆ ಮನವಿ.
ಹೌದು ವೀಕ್ಷಕರೇ ಇತ್ತೀಚಿಗೆ ರಾಮದುರ್ಗ ಪಟ್ಟಣದಲ್ಲಿ ಕುಡಿಯುವ ನೀರಿನ ಬಿಲ್ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದು ಇದನ್ನ ಪರಿಷ್ಕರಿಸಿ ಕಡಿಮೆ ಮಾಡುವಂತೆ ಬೈಲಹೊಂಗಲದ ಉಪ ವಿಭಾಗ ಅಧಿಕಾರಿ AC ಪ್ರವೀಣ್ ಜೈನ್ ಅವರಿಗೆ ರಾಮದುರ್ಗ ಪಟ್ಟಣದ ನೇಕಾರಪೇಟೆಯ ಮುಖಂಡರುಗಳು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಿದರು . ಮನವಿ ಸ್ವೀಕರಿಸಿದ AC ಪ್ರವೀಣ್ ಜೈನ್ ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು.ಸಂದರ್ಭದಲ್ಲಿ ದೇವಾಂಗ ಸಮಾಜದ ಮುಖಂಡರುಗಳಾದ ಶಂಕರಣ್ಣ ಮುರುಡಿ, ವಕೀಲರಾದ ರಾಜು ಕೋಪರ್ಡೆ, ವಿಠ್ಠಲ ಮುರುಡಿ, ಸಿದ್ದಣ್ಣ ಸೂಳಿಭಾವಿ, ಮಾಜಿ ಪುರಸಭೆ ಅಧ್ಯಕ್ಷ ಶಂಕರ ಬೆನ್ನೂರ, ತಿಮ್ಮಣ್ಣ ಚಿಂಚಖಂಡಿ, ಪ್ರಭು ಬಲಕುಂದಿ, ಚಂದ್ರು ಕಡ್ಡಿ, ರಾಜು ಸೂಳಿಭಾವಿ, ನಾಮದೇವ ಸೋರಿ, ಲಕ್ಕಪ್ಪ ಮುರುಡಿ, ಈರಣ್ಣ ಕಡ್ಡಿ, ದಶರಥ ಹುಲಮನಿ, ಗಣೇಶ ಸೂಳಿಭಾವಿ, ತಿಮ್ಮಣ್ಣ ಸೂಳಿಕೇರಿ ಮುಂತಾದವರು ಉಪಸ್ಥತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img