Wednesday, August 12, 2026
20.7 C
Belagavi

ಬನ್ನೂರಿನಲ್ಲಿ ಸಹಕಾರ ಸಪ್ತಹ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

advertisement

spot_img

ಕೇಂದ್ರ ಸಹಕಾರ ಸಚಿವಾಲಯದ 5 ವರ್ಷ ಪೂರ್ಣ ಹಿನ್ನೆಲೆ: ಬನ್ನೂರಿನಲ್ಲಿ ಸಹಕಾರ ಸಪ್ತಹ ಅಂಗವಾಗಿ ಸಸಿ

ನೆಡುವ ಕಾರ್ಯಕ್ರಮ
ಕೇಂದ್ರ ಸಹಕಾರ ಸಚಿವಾಲಯವು ಐದು ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಹಕಾರ ಸಪ್ತಹವನ್ನು ಆಚರಿಸಲಾಗುತ್ತಿದೆ. ಈ ಪ್ರಯುಕ್ತ ರಾಮದುರ್ಗ ತಾಲೂಕಿನ ಬನ್ನೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘದ ವತಿಯಿಂದ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಪರಿಸರ ಸಂರಕ್ಷಣೆ ಹಾಗೂ ಸಹಕಾರದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಪ್ರತಿನಿಧಿಗಳು, “ಸಹಕಾರದ ಬೆಳವಣಿಗೆಯ ಜೊತೆಗೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯಾದರೂ ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img