Monday, August 10, 2026
22.1 C
Belagavi

ಸಂಬರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಉನ್ನತೀಕರಣಕ್ಕೆ ಸತೀಶ್ ಜಾರಕಿಹೊಳಿ ಆಸಕ್ತಿ : ಮಹಾದೇವ ತಾನಗೆ

advertisement

spot_img

ಸಂಬರಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಉನ್ನತೀಕರಣಕ್ಕೆ ಸತೀಶ್ ಜಾರಕಿಹೊಳಿ ಆಸಕ್ತಿ : ಮಹಾದೇವ ತಾನಗೆ

ಹಲವು ಬಾರಿ ಪ್ರಜ್ಞಾವಂತ ನಾಗರಿಕರೊಂದಿಗೆ ಸಚಿವರನ್ನು ಭೇಟಿಯಾಗಿರುವ ಮಹಾದೇವ ತಾನಗೆ..

ಶೀಘ್ರದಲ್ಲೇ ಸರ್ಕಾರಿ ಪ್ರಾಥಮಿಕ ಶಾಲೆಯ ಉನ್ನತೀಕರಣ ಎಂದ ಸಚಿವರು..

ಬೆಳಗಾವಿ : ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ 8ನೇ ತರಗತಿಯನ್ನು ಉನ್ನತೀಕರಿಸಿ ಪ್ರಾರಂಭಿಸುವ ನಿಟ್ಟಿನಲ್ಲಿ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಗ್ರಾಮದ ಶಾಲೆಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿದೆ ಎಂದು ಸಂಬರಗಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹಾದೇವ ತಾನಗೆ ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಅಗತ್ಯವಿರುವೆಡೆ ಸರ್ಕಾರಿ ಪ್ರಾಥಮಿಕ ಶಾಲೆಗಳ ಬಲವರ್ಧನೆಯ ಜೊತೆಗೆ ಹೊಸದಾಗಿ ಪ್ರಾಥಮಿಕ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಿದ್ದು, ಈ ನಿಟ್ಟಿನಲ್ಲಿ ಗ್ರಾಮದ ಶಾಲೆಯ ಬಗ್ಗೆ ಸಚಿವರ ಕಾಳಜಿಯಿದೆ ಎಂದು ಹೇಳಿದ್ದಾರೆ.ಈ ಕುರಿತು ಸಚಿವರ ಮಾರ್ಗದರ್ಶನದಂತೆ ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಕೆಯ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸಂಬರಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ಸಂಕಷ್ಟ ತಪ್ಪಲಿದೆ ಎಂದು ತಾನಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಹಲವು ಬಾರಿ ಈ ವಿಚಾರಕ್ಕೆ ಸಚಿವರನ್ನು ಬೆಂಗಳೂರು ಹಾಗೂ ಬೆಳಗಾವಿಯಲ್ಲಿ ಭೇಟಿಯಾಗಿ ಮನವಿ ಮಾಡಲಾಗಿದೆ. ಈ ವೇಳೆ ಶಿಕ್ಷಣದ ವಿಷಯದಲ್ಲಿ ಯಾವುದೇ ರಾಜಿಯಿಲ್ಲದೆ, ಸಚಿವರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಹೆಚ್ಚು ಒತ್ತು ನೀಡುವುದಾಗಿ ತಿಳಿಸಿದ್ದಾರೆ. ಅದೇ ರೀತಿ ಇಲಾಖಾ ಮಟ್ಟದಲ್ಲಿಯೂ ಈ ಬಗ್ಗೆ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆದಷ್ಟು ಬೇಗ ಶಾಲೆಯ ಉನ್ನತೀಕರಣ ಮಾಡಿಕೊಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಮಹಾದೇವ ತಾನಗೆ ಮಾಹಿತಿ ನೀಡಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img