Monday, June 1, 2026
26.1 C
Belagavi

ಸ್ಮಾರ್ಟ್ ಬಜಾರ್ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ದು*ರ್ಮರಣ!

advertisement

spot_img

ಸ್ಮಾರ್ಟ್ ಬಜಾರ್ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ದು*ರ್ಮರಣ!

ಸ್ಮಾರ್ಟ್ ಬಜಾರ್ ಗೇಟ್ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾ*ವನ್ನಪ್ಪಿರುವ ಘೋರ ಘಟನೆ ಬೆಂಗಳೂರಿನ ಬೋನ್ ಮಿಲ್ ಬಳಿ ನಡೆದಿದೆ. 50 ವರ್ಷದ ಸ್ವಾಮಿ ಮೃ*ತ ದುರ್ದೈವಿ. ಎಂದಿನಂತೆ ಕೆಲಸದಲ್ಲಿದ್ದಾಗ, ಟ್ರಾಲಿ ಜಾರಿ ಗೇಟ್ ಸೆಕ್ಯೂರಿಟಿ ಗಾರ್ಡ್ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಸ್ವಾಮಿ ಮೃ*ತಪಟ್ಟಿದ್ದಾರೆ.ಮೃ*ತ ಸ್ವಾಮಿ ಅವರು ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಭೇಟಿ ನೀಡಿದ್ದಾರೆ.

ಮೃ*ತ ಸ್ವಾಮಿ ಅವರ ಕುಟುಂಬಕ್ಕೆ ಸ್ಮಾರ್ಟ್ ಬಜಾರ್ ಆಡಳಿತ ಮಂಡಳಿ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂದು ಹನುಮಂತರಾಯಪ್ಪ ಒತ್ತಾಯಿಸಿದ್ದಾರೆ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ವ್ಯಕ್ತಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img