Wednesday, August 12, 2026
20.7 C
Belagavi

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪ್ರಕಾಶ ಪಾಟೀಲ

advertisement

spot_img

ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿ ದುರಂತ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದರು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದರು.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಆಸ್ಪತ್ರೆಗಳ ಪರಿಶೀಲನೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ವಿಶೇಷವಾಗಿ ಬೆಂಗಳೂರಿನ ಮೇಲೆ ಗಮನ ಹರಿಸಲಾಗಿದ್ದು, ಬೌರಿಂಗ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ. ಜನರಲ್ ಆಸ್ಪತ್ರೆ, ಸಿ.ವಿ. ರಾಮನಗರ ಆಸ್ಪತ್ರೆ ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಾಂಪೌಂಡ್ ಗೋಡೆಗಳು ಮತ್ತು ಕಟ್ಟಡಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಸಂಬಂಧಿತ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img