Wednesday, February 11, 2026
29.1 C
Belagavi

ಕಳಸಾ ಬಂಡೂರಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಿ ಶಿವಕುಮಾರ್ ಮೇಟಿ

advertisement

spot_img

ಉತ್ತರ ಕರ್ನಾಟಕ ಭಾಗದ ಪ್ರಮುಖ ಯೋಜನೆಯಾದ ಕಳಸಾ ಬಂಡೂರಿ ನಾಲಾ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಬೇಕು ಹಾಗೂ ಯೋಜನೆಯನ್ನು ತ್ವರಿತವಾಗಿ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಮನವಿ ಮಾಡಲಾಗಿತ್ತು. ನಮ್ಮ‌ ಮನವಿಗೆ ಸ್ಪಂದಿಸಿರುವ ಸರ್ಕಾರ ಮಹದಾಯಿ ಯೋಜನೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಯೋಜನೆ ಅದಕ್ಕಾಗಿ ಮೀಸಲಿಟ್ಟಿರುವ ಹಣ ಮತ್ತು ಯೋಜನೆ ಪ್ರಾರಂಭಿಸಲು ಇರುವ ಕಾನೂನಾತ್ಮಕ ಸಮಸ್ಯೆಗಳ ಪರಿಹಾರದ ಕುರಿತು ಅಧಿಕೃತ ಮಾಹಿತಿ ನೀಡಿದ್ದು.. ಶೀಘ್ರವೇ ಯೋಜನೆ ಆರಂಭಿಸುವ ಭರವಸೆ ನೀಡಿದೆ.‌..

ನಮ್ಮ ಮಹಾಸಂಸ್ಥೆಯ ಮನವಿಗೆ ಸ್ಪಂದಿಸಿರುವ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳು. ಯೋಜನೆಯನ್ನು ಆದಷ್ಟು ಶೀಘ್ರವಾಗಿ ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನ ನಿರಂತರವಾಗಿ ಮುಂದುವರೆಯಲಿದೆ…

Hot this week

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

Topics

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...
spot_img

Related Articles

Popular Categories

spot_img