Wednesday, February 11, 2026
18.6 C
Belagavi

ರಾಮದುರ್ಗ ದೇವಾಂಗ ಸಮಾಜದಿಂದ ಶ್ರೀ ದೇವಲ ಮಹರ್ಷಿ ಜಯಂತೋತ್ಸವ ಕಾರ್ಯಕ್ರಮ

advertisement

spot_img

ದೇವಾಂಗ ಸಮಾಜದ ಮೂಲ ಪುರುಷ ಶ್ರೀದೇವಲ ಮಹರ್ಷಿ ಅವರ ಜಯಂತ್ಯೋತ್ಸವ ಹಾಗೂ ತೊಟ್ಟಿಲೋತ್ಸವ ಕಾರ್ಯಕ್ರಮವು ಪಟ್ಟಣದಲ್ಲಿ ಅದ್ದೂರಿಯಾಗಿ ಜರುಗಿತು.

ಉತ್ಸವದ ಪ್ರಯುಕ್ತ ದೇವಾಂಗ ಸಮಾಜದ ಬಾಂಧವರು ಬಾಣಕಾರ ಪೇಟೆ ಈಶ್ವರ ದೇವಸ್ಥಾನದಿಂದ ಮತ್ತು ರಾಧಾಪೂರ ಪೇಟೆಯ ಶ್ರೀಬನಶಂಕರಿ ದೇವಸ್ಥಾನದಿಂದ ಶ್ರೀದೇವಲ ಮಹರ್ಷಿಯವರ ಆಳೆತ್ತರದ ಪ್ರತಿಮೆಯನ್ನು ವಾಹನದಲ್ಲಿ ಪ್ರತಿಷ್ಠಾಪಿಸಿ, ನೇಕಾರ ಪೇಟೆಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಕರಡಿ ಮಜಲು ವಾಧ್ಯಗಳೊಂದಿಗೆ ಸುಮಂಗಲೆಯರ ಆರತಿಯು ಮೆರವಣಿಗೆ ಕಳೆ ಹೆಚ್ಚಿಸಿತು.ತೊಟ್ಟಿಲೋತ್ಸವ: ಪಟ್ಟಣದ ನೇಕಾರ ಪೇಟೆಯ ರಾಧಾಪೂರ ಪೇಟೆಯ ಶ್ರೀದೇವಲ ಮಹರ್ಷಿ ದೇವಸ್ಥಾನದಲ್ಲಿ
ಬೆಳಿಗ್ಗೆ ವಿಶೇಷ ರುದ್ರಾಭಿಷೇಕ, ಅಲಂಕಾರ ಪೂಜೆ ನೆರವೇರಿಸಲಾಯಿತು. ಜಯಂತ್ಯೋತ್ಸವದ ಅಂಗವಾಗಿ ಶ್ರೀದೇವಲ ಮಹರ್ಷಿ ಉತ್ಸವ ಮೂರ್ತಿಯನ್ನು ತೊಟ್ಟಿಲಕ್ಕೆ ಹಾಕಿದ ಸುಮಂಗಲೆಯರು ಸಾಂಪ್ರದಾಯಿಕ ಪದಗಳನ್ನು ಹಾಡಿ ದೇವಾಂಗನೆಂದು ನಾಮಕರಣ ಮಾಡುವುದರ ಮೂಲಕ ತೊಟ್ಟಿಲೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಬನಶಂಕರಿ ದೇವಾಂಗ ಸಮಾಜದ ಅಧ್ಯಕ್ಷ ಕುಬೇರ ಗರಡಿಮನಿ, ಉಪಾಧ್ಯಕ್ಷ ರವಿ ಕರಡಿಗುಡ್ಡ, ನೇಕಾರ ಸಮುದಾಯದ ತಾಲೂಕು ಅಧ್ಯಕ್ಷ ನಾರಾಯಣ ಹೂಲಿ, ಹಿರಿಯರಾದ ಈರಪ್ಪಜ್ಜ ಕೊಣ್ಣೂರ, ಎಸ್.ಎಂ. ಮುರುಡಿ, ಏಕನಾಥ ಕೊಣ್ಣೂರ, ಪಿ.ಆರ್. ಸೂಳಿಭಾವಿ, ಐ.ಜಿ. ರಾಮದುರ್ಗ, ವಿಷ್ಣು ಸೂಳಿಭಾವಿ, ವಿನೋದ ಕರದಿನ, ಈರಣ್ಣ ನಂದಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img