Wednesday, August 12, 2026
20.7 C
Belagavi

South First ಸಂಸ್ಥೆಯ ವಾರ್ಷಿಕ ಚಿಂತನಾ ಸಮಾವೇಶ

advertisement

spot_img

ದಕ್ಷಿಣದ ಶಕ್ತಿ, ಭಾರತದ ಬೆಳವಣಿಗೆಯ ಕೇಂದ್ರ-ಕರ್ನಾಟಕ
South First ಸಂಸ್ಥೆಯ ವಾರ್ಷಿಕ ಚಿಂತನಾ ಸಮಾವೇಶ

ದೇಶ ಎದುರಿಸುತ್ತಿರುವ ಪ್ರಮುಖ ಆರ್ಥಿಕ ಪ್ರಶ್ನೆಗಳ ಕುರಿತು ಸಂವಾದ ನಡೆಸುವ ಉದ್ದೇಶದೊಂದಿಗೆ South First ಸಂಸ್ಥೆಯ ವಾರ್ಷಿಕ ಚಿಂತನಾ ಸಮಾವೇಶ ‘#DakshinDialogues2026’ನ ನಾಲ್ಕನೇ ಆವೃತ್ತಿಯನ್ನು ಉದ್ಘಾಟಿಸಿದೆ.

ನೀತಿ ನಿರೂಪಕರು, ಚಿಂತಕರು, ಉದ್ಯಮಿಗಳು, ಹಾಗೂ ದುಡಿಯುವ ವರ್ಗದ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಸಂವಾದ ನಡೆಸುವ ಅರ್ಥಪೂರ್ಣ ಅವಕಾಶವನ್ನು ಈ ಸಮಾವೇಶ ಒದಗಿಸಿದೆ.

ಬೆಳವಣಿಗೆಯ ಜೊತೆಗೆ ಸಾಮಾಜಿಕ ನ್ಯಾಯವನ್ನು ಸಮತೋಲನಗೊಳಿಸುವ ನೀತಿಗಳನ್ನು ರೂಪಿಸಲು ಇಂತಹ ವೇದಿಕೆಗಳು ಅತ್ಯಾವಶ್ಯಕ. ಇಂದು ದಕ್ಷಿಣ ಭಾರತವೇ ದೇಶದ ಬೆಳವಣಿಗೆಯ ಎಂಜಿನ್ ಆಗಿ ಹೊರಹೊಮ್ಮಿದ್ದು, ರಾಷ್ಟ್ರ ಜಿಡಿಪಿಯಲ್ಲಿ ಸುಮಾರು ಮೂರನೇ ಭಾಗದ ಕೊಡುಗೆ ನೀಡುತ್ತಿದೆ.

ಉತ್ಪಾದನಾ ಕ್ಷೇತ್ರಕ್ಕೆ ಗಟ್ಟಿಯಾದ ಒತ್ತಾಸೆಯೊಂದಿಗೆ ಕರ್ನಾಟಕ ಮುಂಚೂಣಿಯಲ್ಲಿ ನಿಂತಿದೆ. ‘ಉತ್ಪಾದನಾ ಮಂಥನ’ದಲ್ಲಿ 80ಕ್ಕೂ ಹೆಚ್ಚು ಸಿಇಒಗಳು ನೀಡಿದ ಮಾರ್ಗಸೂಚಿಗಳ ಆಧಾರದಲ್ಲಿ ರಾಜ್ಯವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ರೂಪಿಸುವ ಸ್ಪಷ್ಟ ನೀಲನಕ್ಷೆ ಸಿದ್ಧವಾಗಿದೆ. #GIM2025 ರಲ್ಲಿ ರೂ. 10.27 ಲಕ್ಷ ಕೋಟಿ ಹೂಡಿಕೆ ಒಪ್ಪಂದಗಳನ್ನು ಸಾಧಿಸಿದ್ದು, ಅದರಲ್ಲಿ ಶೇ. 60 ಈಗಾಗಲೇ ಅನುಷ್ಠಾನಗೊಂಡಿದೆ; ಶೇ. 75 ಹೂಡಿಕೆಗಳು ಬೆಂಗಳೂರಿನ ಹೊರಗಡೆ ನಡೆಯುತ್ತಿರುವುದು ಸಮತೋಲನಯುತ ಅಭಿವೃದ್ಧಿಗೆ ಸಾಕ್ಷಿ.ವಿಮಾನೋದ್ಯಮ ಮತ್ತು ರಕ್ಷಣಾ ಕ್ಷೇತ್ರದಲ್ಲಿ ದೇಶದ ಉತ್ಪಾದನೆಯ ಶೇ. 65 ಕೊಡುಗೆ ನೀಡುವ ಮೂಲಕ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಪ್ರಮುಖ ಸ್ಥಾನ ಪಡೆದಿದ್ದು, ದಾವೋಸ್ ನಂತಹ ಜಾಗತಿಕ ವೇದಿಕೆಗಳು ದೀರ್ಘಕಾಲೀನ ಸಹಭಾಗಿತ್ವಗಳಿಗೆ ಬಲ ನೀಡುತ್ತಿವೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img