Thursday, August 13, 2026
25.1 C
Belagavi

ಜಾಗತಿಕ ಲಿಂಗಾಯಿತ ಮಹಾಸಭಾ ವಿರಕ್ತಮಠ ಟ್ರಸ್ಟ್ ತಾಲೂಕ ಆಡಳಿತ ವತಿಯಿಂದ ಶ್ರೀ ಬಸವೇಶ್ವರ ಜಯಂತಿ.

advertisement

spot_img

ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ವಿಶ್ವಗುರು ಶ್ರೀ ಬಸವೇಶ್ವರ ಜಯಂತೋತ್ಸವ ಸಮಾರಂಭವನ್ನು ರಾಮದುರ್ಗ ಪಟ್ಟಣದ ಗುರುಭವನದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವಿರಕ್ತ ಮಠ ಟ್ರಸ್ಟ್ ವಿವಿಧ ಸಂಘಟನೆಗಳು ಹಾಗೂ ತಾಲೂಕ ಆಡಳಿತದ ಸಂಯೋಗದಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕ ತಂಡಾಧಿಕಾರಿ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಗೊಳ್ ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಮಹಾಲಿಂಗಪುರದ ಸಾಹಿತಿ ಡಾ. ಅಶೋಕ್ ನರೋಡೆ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ್ ವಿರಕ್ತಮಠ ಟ್ರಸ್ಟ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಟ್ಟಣ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷರಾದ ಜಿ ವಿ ನಾಡಗೌಡ್ರು ಪುರಸಭೆ ಮುಖ್ಯ ಅಧಿಕಾರಿ ಈರಣ್ಣ ಗುಡುದಾರಿ ಜಾಗತಿಕ ಲಿಂಗಾಯಿತ ಮಹಾಸಭಾ ಮಹಿಳಾ ತಾಲೂಕ ಅಧ್ಯಕ್ಷ ಗೀತಾ ಆರಿಬೆಂಚಿ ವೇದಿಕೆಯನ್ನು ಹಂಚಿಕೊಂಡಿದ್ದರು. ವೇದಿಕೆ ಮೇಲಿದ್ದ ಗಣ್ಯರೆಲ್ಲಾ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಉಪನ್ಯಾಸಕರಾಗಿ ಆಗಮಿಸಿದ ಮಹಾಲಿಂಗಪುರದ ಸಾಹಿತಿ ಡಾ. ಅಶೋಕ ನರುಡೆ ಶ್ರೀ ಬಸವೇಶ್ವರರ ಜೀವನ ಚರಿತ್ರೆ ಹಾಗೂ 12ನೇ ಶತಮಾನದಲ್ಲಿ ಶ್ರೀ ಬಸವೇಶ್ವರರು ನಡೆಸಿದ ಸಾಮಾಜಿಕ ಹೋರಾಟದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಏರ್ಪಡಿಸಿದ ವಚನ ಕಂಠಪಾಠ ಮತ್ತು ಭಜನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರೊ. ಎಸ್ ಎಂ ಸಕ್ರಿ ಸ್ವಾಗತಿಸಿದರು ಈರಣ್ಣ ಬುಡ್ಯಾಗೋಳ್ ಕಾರ್ಯಕ್ರಮ ನಿರೂಪಿಸಿದರು ಪ್ರೊ. ಉಮೇಶ ಗೋಲನ್ನವರ್ ಕಾರ್ಯಕ್ರಮಕ್ಕೆ ವಂದಿಸಿದರು

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img