Monday, August 10, 2026
21.2 C
Belagavi

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು,

“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, “ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ ಏಜೆಂಟರು ಹಾಗೂ ಅಧಿಕಾರಿಗಳಿಗೆ ತೋರಿಸಿ ಅದನ್ನು ಮಾನ್ಯ ಮಾಡಿ ಎಣಿಕೆ ಮಾಡಲಾಗಿರುತ್ತದೆ. ಈ ರೀತಿ ಮತ ಎಣಿಕೆ ಮಾಡಿದ ಬಳಿಕ ಬಿಜೆಪಿ ಅಭ್ಯರ್ಥಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳನ್ನು ತಿದ್ದಲಾಗಿದೆ. ಹೀಗಾಗಿಯೇ ಅವರು ನಿರ್ದಿಷ್ಟ ಮತಗಳ ಬಂಡಲ್ ಅನ್ನೇ ಮರು ಎಣಿಕೆ ಮಾಡಿ ಎಂದು ಪಟ್ಟು ಹಿಡಿದಿದ್ದರು. ಅಧಿಕಾರಿಗಳು ಹಾಗೂ ಬಿಜೆಪಿ ಅಭ್ಯರ್ಥಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಗಂಭೀರವಾದ ತನಿಖೆ ನಡೆಯಬೇಕಿದೆ. ಚುನಾವಣಾ ಆಯೋಗವು ಈ ವಿಚಾರದಲ್ಲಿ ನ್ಯಾಯ ಒದಗಿಸಬೇಕಿದೆ. ಇದು ದೇಶದಲ್ಲೇ ಅತಿ ದೊಡ್ಡ ಷಡ್ಯಂತ್ರವಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಇಂತಹ ಕೆಲಸದಲ್ಲಿ ಭಾಗಿಯಾಗಿದ್ದು, ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜಕೀಯ ಹೇಗೆ ಮಾಡಬೇಕು ಎಂದು ನಮಗೆ ಗೊತ್ತಿದೆ” ಎಂದು ಕಿಡಿಕಾರಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img