Monday, August 10, 2026
21.2 C
Belagavi

SSLC ಪಲಿತಾಂಶ, ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ.

advertisement

spot_img

SSLC ಪಲಿತಾಂಶ, ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ.

ಚಿಕ್ಕೋಡಿ: ಇವತ್ತು ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿ ಪ್ರಾರ್ಥನಾ ನಾಗರಾಜ್ ಬಿರಾದಾರ ಪಾಟೀಲ್ ರಾಜಕ್ಕೆ ಪ್ರಥಮ ಸ್ಥಾನ ಬಂದಿದ್ದು, ಕುಂದಾ ನಗರಿ ಕೀರ್ತಿ ಪತಾಕೆ ಮತ್ತಷ್ಟು ಉತ್ತುಂಗಕ್ಕೆ ಹಾರಿಸಿದ್ದಾರೆ, ೬೨೫ ಪೈಕಿ ೬೨೫ ಅಂಕ ಗಳಸಿ ರಾಜ್ಯಕ್ಕೆ ಪ್ರತಮ ಸ್ಥಾನ ಪಡೆದಿದ್ದಾರೆ,

ವಿದ್ಯಾರ್ಥಿ ಪ್ರಾರ್ಥನಾ ಮಾತನಾಡಿ, ನಾನು ಎಲ್ಲಾ ವಿದ್ಯಾರ್ಥಿಗಳ ರೀತಿಯಲ್ಲಿ ಸಾಮಾನ್ಯವಾಗಿ ವಿದ್ಯಾಭ್ಯಾಸ ಮಾಡುತಿದ್ದೆ, ನಾನು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು, ನಮ್ಮ ಶಿಕ್ಷಕರಿಗೆ ದನ್ಯವಾದಗಳು ಹೇಳುತ್ತೆನೆ ಎಂದು ಹರ್ಷ ವ್ಯಕ್ತಪಡಿಸಿದರು.

ನಾನು ಮುಂದೆ ವಿಜ್ಞಾನ ವಿಭಾಗದಲ್ಲಿ ಕಲಿಕೆಯನ್ನು ಮುಂದುವರಿಸುತ್ತೇನೆ, ಈ ಸಾಧನೆ ಹಿಂದೆ ನಾನೇನು ತುಂಬಾ ಶ್ರಮ ಪಟ್ಟಿಲ್ಲ, ಶಿಕ್ಷಕರು ಪಾಠವನ್ನು ಹೇಳುವಾಗ ಅಲ್ಲೇ ತಿಳಿದುಕೊಂಡು, ಮನೆಯಲ್ಲಿ ಬಂದು ಮತ್ತೊಮ್ಮೆ ಮರು ಸ್ಟಡಿ ಮಾಡುತ್ತಿದ್ದೆ, ಇದರಿಂದ ಇಷ್ಟು ಅಂಕ ಪಡಿಯೋಕೆ ಸಾಧ್ಯವಾಯಿತು ಹೇಳಿದರುಕಟಗೇರಿ ಪ್ರೌಢಶಾಲೆಯಲ್ಲಿ ನಮ್ಮ ತಂದೆ ಶಿಕ್ಷಕರಾಗಿದ್ದಾರೆ ನಾನು ಕೂಡ ತಂದೆ ಜೊತೆಯಲ್ಲಿ ಅದೆ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದೆ, ಸರ್ಕಾರಿ ಶಾಲೆಯಲ್ಲಿ ಕಲಿತು ಇಷ್ಟು ಒಳ್ಳೆ ಅಂಕಗಳಿಗೆ ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು, ನಾನು ಮುಂದೆ ಸಮಾಜ ಗೋಸ್ಕರ ಏನಾದರು ಸಾಧನೆ ಮಾಡಬೇಕೆಂಬ ನಿಟ್ಟಿನಲ್ಲಿ ಕನಸು ಕಂಡಿದ್ದೇನೆ, ಇದೇ ರೀತಿ ಕೂಡ ನನ್ನ ಮುಂದೆ ವಿದ್ಯಾಭ್ಯಾಸ ನಡೆಸುತ್ತೇನೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಮುಂಜೆ ಮಾತನಾಡಿ, ನಮ್ಮ ತಾಲೂಕಿನ ವಿದ್ಯಾರ್ಥಿ ಸಾಧನೆ ನಮಗೆ ಹರ್ಷ ತಂದಿದೆ, ನಮ್ಮ ತಾಲೂಕಿಗೆ ಒಳ್ಳೆಯ ವಿದ್ಯಾರ್ಥಿ, ಒಳ್ಳೆಯ ಟ್ಯಾಲೆಂಟ್ ಇರುವ ವಿದ್ಯಾರ್ಥಿ, ಹಿಂದೆ ಕೂಡ ಟ್ಯಾಲೆಂಟ್ ಚಾಂಪಿ ಎಂಬ ಪರೀಕ್ಷೆಯಲ್ಲಿ 21ನೇ ರಾಂಕ್ ಪಡೆದಿರುವ ವಿದ್ಯಾರ್ಥಿನಿಯರಾಗಿದ್ದಾರೆ, ಬೆಳಗಾವಿ ಜಿಲ್ಲೆಗೆ ಈ ವಿದ್ಯಾರ್ಥಿನಿ ಪ್ರಥಮ ಬಂದಿದ್ದಾಳೆ ಕಠಿಣ ಮತ್ತು ಸತತ ಪರಿಶ್ರಮದಿಂದ ಒಳ್ಳೆಯ ಸಾಧನೆ ಮಾಡೋಕೆ ಸಾಧ್ಯ, ನಮ್ಮ ತಾಲೂಕಿಗೆ ವಿದ್ಯಾರ್ಥಿನಿ ಮಾದರಿಯಾಗಿದ್ದಾರೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ಹಲವು ರೂಪುರೇಷೆಗಳನ್ನು ಸಿದ್ಧಪಡಿಸಿದ್ದರಿಂದ ಎಂಥಹಾ ಸಾಧನೆಗೆ ನಮ್ಮ ತಾಲೂಕಿನಲ್ಲಿ ಸಫಲವಾಗಿದೆ, ವಿಶೇಷವಾಗಿ ಸರ್ಕಾರಿ ಶಾಲೆಯಲ್ಲಿ ಕಲಿತು ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದು ವಿಶೇಷ, ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯವರ ಮಧ್ಯದಲ್ಲಿ ಈ ವಿದ್ಯಾರ್ಥಿನಿ ಎಲ್ಲರಿಗೂ ಕೂಡ ಮಾದರಿಯಾಗಿದ್ದಾಳೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹರ್ಷ ವ್ಯಕ್ತಪಡಿಸಿದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img