Wednesday, August 12, 2026
20.7 C
Belagavi

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

advertisement

spot_img

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

ರಾಷ್ಟ್ರೀಯ ವಿಜ್ಞಾನ ದಿನದಂದು ತಾನೇ ಕಂಡುಹಿಡಿದ ಟ್ರಾಕ್ಟರ್ ಶಾಲೆಗೆ ಉಡುಗೊರೆ ನೀಡಿದ ವಿದ್ಯಾರ್ಥಿ

ಬೆಳೆವ ಸಿರಿ ಮೊಳಕೆಯಲ್ಲಿ ಕಾಣು ಎಂಬಂತೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಶ್ರೀಶೈಲ ಕಲಗೌಡ ಜಗದೇವ ಮನೆಯಲ್ಲಿರುವ ನಿರೂಪಯುಕ್ತ ವಸ್ತುಗಳನ್ನು ಬಳಸಿಕೊಂಡು 80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಅನ್ನು ಸಂಶೋಧಿಸಿ ಸಹಪಾಠಿಗಳಿಗೆ ಮಾದರಿಯಾಗಿದ್ದಾರೆ.

ಶಿಕ್ಷಕಿಯರ ಮಾರ್ಗದರ್ಶನದೊಂದಿಗೆ ಸಂಶೋಧನೆಗೆ ತೊಡಗಿರುವ ವಿದ್ಯಾರ್ಥಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಏನಾದರೂ ಹೊಸದೊಂದು ಸಂಶೋಧಿಸಬೇಕೆಂಬ ತವಕ ಹೊಂದಿದ್ದ ವಿದ್ಯಾರ್ಥಿಯು ಮನೆಯಲ್ಲಿರುವ ಪ್ಲಾಸ್ಟಿಕ್ ಪೈಪ್ ಪ್ಲೈವುಡ್ ಸೈಕಲ್ ಟ್ಯೂಬ್ ರಟ್ಟು ಡ್ರಿಲ್ ಮಷೀನ್ , ವೈರ್ ತುಂಡುಗಳು ಇನ್ನಿತರ ವಸ್ತುಗಳನ್ನು ಉಪಯೋಗಿಸಿಕೊಂಡು ಟ್ರ್ಯಾಕ್ಟರ್ ತಯಾರಿಸಿದ್ದಾನೆ. ಇದು 80 ಕೆಜಿ ಭಾರ ಹೊತ್ತು ಸಾಗುತ್ತಿದೆ. ಮುಂದೆ 500 ಕೆಜಿ ಭಾರ ಹೊತ್ತೊಯ್ಯುವ ಟ್ರ್ಯಾಕ್ಟರ್ ಕಂಡು ಹಿಡಿಯುವ ಯೋಚನೆ ಹೊಂದಿದ್ದಾನೆ. ಟ್ರ್ಯಾಕ್ಟರನ್ನು ವಿಶೇಷ ವಿನ್ಯಾಸದ ಮೂಲಕ ತಯಾರಿಸಿದ್ದು ಅದರಲ್ಲಿ ಬ್ಲೂಟೂತ್ ಮೂಲಕ ಸೌಂಡ್ ವ್ಯವಸ್ಥೆ, ಲೈಟಿಂಗ್ ವ್ಯವಸ್ಥೆ ಹಿಂದೆ ಮುಂದೆ ತೆಗೆದುಕೊಳ್ಳುವ ಸೌಲಭ್ಯ ಅನೇಕ ವಿಶೇಷತೆಗಳಿವೆ. ಚಿಕ್ಕ ವಯಸ್ಸಿನಲ್ಲಿಯೇ ಸಂಶೋಧನಾ ಮನೋಭಾವ ಹೊಂದಿರುವ ವಿದ್ಯಾರ್ಥಿ, ಭವಿಷ್ಯತ್ತಿನಲ್ಲಿ ವಿವೋ ವಿದ್ಯಾನಿಯಾಗುವುದರಲ್ಲಿ ಯಾವುದೇ ಸಂದೇಹವೇ ಇಲ್ಲ

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img