Monday, June 1, 2026
26.1 C
Belagavi

ರಾಜ್ಯ ಹೆದ್ದಾರಿಯಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು.

advertisement

spot_img

ರಸ್ತೆ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ಗ್ರಾಮದ ಮಹಿಳೆಯರು ಹೌದು ವೀಕ್ಷಕರೇ, ಬೆಳಗಾವಿ ಜಿಲ್ಲೆ ಸೌದತ್ತಿ ತಾಲೂಕಿನ ಕಟ್ಟಕಡೆ ಗ್ರಾಮ ಇನಾಂ ಗೋವಿನ ಕೊಪ್ಪದಲ್ಲಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಿದರು ನಮ್ಮ ಗ್ರಾಮದ ಮಾರ್ಗವಾಗಿ ಸಂಚರಿಸುವ ಬಸ್ಗಳಿಗೆ ನಮ್ಮ ಗ್ರಾಮಕ್ಕೆ ನಿಲುಗಡೆ ಕಲ್ಪಿಸಿ ಎಂದು ಸಾಕಷ್ಟು ವರ್ಷಗಳಿಂದ ಲಿಖಿತ ರೂಪದಲ್ಲಿ ಮನವಿಯನ್ನ ಸಂಬಂಧಪಟ್ಟ ಇಲಾಖೆಯವರಿಗೆ ಸಲ್ಲಿಸಿದರು ಸಹ ಇತ್ತಕಡೆ ಗಮನ ಹರಿಸದೆ ಕೇವಲ ಆಶ್ವಾಸನೆ ಕೊಡುತ್ತಾ ಬಂದಿದ್ದ

ಅಧಿಕಾರಿಗಳ ವಿರುದ್ಧ ಹಾಗೂ ಜನಪ್ರತಿನಿಧಿಗಳ ವಿರುದ್ಧ ತಮ್ಮ ರೋಷ ಅವರ ಹಾಕಿದ್ದಲ್ಲದೆ ಬಸ್ಗಳನ್ನ ತಡೆದು ಪ್ರತಿಭಟನೆ ನಡೆಸಿದರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರಾಮದುರ್ಗ ಉಪ ವಿಭಾಗದ ಡಿ ಎಸ್ ಪಿ ಚಿದಂಬರ್ ಮಡಿವಾಳರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಭರವಸೆ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.
ಈ ಸಂದರ್ಭದಲ್ಲಿ ಊರಿನ ಯುವಕರಾದ ಭುಜಂಗ ಚುಂಗಿನ ಸುನಿಲ್ ಬೆನ್ನಿ ಪ್ರಶಾಂತ ಬಡಿಗೇರ್ ಶಿವಾನಂದ ದೊಡವಾಡ ಹಾಗೂ ನೂರಾರು ವಿದ್ಯಾರ್ಥಿಗಳು ಗ್ರಾಮದ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img