Wednesday, August 12, 2026
20.7 C
Belagavi

ಈಜಲು ಹೋಗಿದ್ದ ಬಾಲಕರು ನೀರುಪಾಲು ಮುಗಿಲು ಮುಟ್ಟಿದ ಆಕ್ರಂದನ

advertisement

spot_img

ಈಜಲು ಹೋಗಿದ್ದ ಬಾಲಕರು ನೀರುಪಾಲು
ಮುಗಿಲು ಮುಟ್ಟಿದ ಆಕ್ರಂದನ

ಇಳಕಲ್ : ಬಿಸಿಲಿನ ಬೇಗೆಯನ್ನು ತಪ್ಪಿಸಿಕೊಳ್ಳಲು ಗೆಳೆಯರೊಂದಿಗೆ ಈಜಲು ತೆರಳಿದ್ದ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ನೀರುಪಾಲಾದ ಘಟನೆ ಎಪ್ರಿಲ್ ೨೧ ಮಂಗಳವಾರ ನಡೆದಿದೆ.
ಹೊರವಲಯದ ಹನಮನಾಳ ಗ್ರಾಮದ ಸಮೀಪ ಗ್ರಾನೈಟ್ ಕ್ವಾರಿಯಲ್ಲಿ ಈಜುಲು ತೆರಳಿದ್ದ ಬಾಲಕರು ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ನಗರದ ಅಲಂಪೂಪೇಟೆಯ ನಿವಾಸಿಗಳಾದ ವಿಜಯಮಹಾಂತೇಶ ನಾಗಪ್ಪ ವಾಲಿಕಾರ (೧೬), ವಿನಾಯಕ ಭೀಮಣ್ಣ ಗೋಲ್ಲರ (೧೨) ಮೃತಪಟ್ಟ ಬಾಲಕರು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಹಾಗೂ ಮೀನುಗಾರರು ಸತತ ೪ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಗಡೆ ತೆಗೆದರು.ಬಾಲಕರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಶಹರ್ ಪೋಲಿಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದ್ದು. ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ನಡೆಸಿದ್ದಾರೆ

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img