Monday, August 10, 2026
20.1 C
Belagavi

ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ!

advertisement

spot_img

ಕೇಂದ್ರದ ದ್ವಂದ್ವ ನೀತಿ: ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ!

ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಿರ್ಧಾರವು, ಕರ್ನಾಟಕದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ವಿಷಯದಲ್ಲಿ ತೋರುತ್ತಿರುವ ತಾರತಮ್ಯ ನೀತಿಗೆ ಸಾಕ್ಷಿಯಾಗಿದೆ. ನೆರೆಯ ರಾಜ್ಯಕ್ಕೆ ‘ಬೆಣ್ಣೆ’, ನಮಗೆ ‘ಸುಣ್ಣ’ ಎನ್ನುವ ಕೇಂದ್ರದ ಈ ಧೋರಣೆ ಸರ್ವಥಾ ಸರಿಯಲ್ಲ.

ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟು ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರಬಹುದು. ಆದರೆ, ನಮ್ಮ ರಾಜ್ಯದ ಬೇಡಿಕೆಯ ಬಗ್ಗೆ ಕೇಂದ್ರವು ಪ್ರದರ್ಶಿಸುತ್ತಿರುವ ಉದಾಸೀನ ಮನೋಭಾವವು ಪ್ರಶ್ನಾರ್ಹವಾಗಿದೆ.

ಉತ್ತರ ಕರ್ನಾಟಕದ ಆರ್ಥಿಕ ಪ್ರಗತಿಯ ದೃಷ್ಟಿಯಿಂದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವವಂತೆ ಕೋರಿ 24 ಜೂನ್ 2025 ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಇಷ್ಟಾಗಿಯೂ ರಾಜ್ಯದ ಬೇಡಿಕೆಯನ್ನು ನಿರ್ಲಕ್ಷಿಸಿರುವುದು ಖೇದಕರ.

ಈಗಲಾದರೂ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಒಗ್ಗಟ್ಟಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕಿದೆ.

ಹುಬ್ಬಳ್ಳಿ ಅಥವಾ ಬೆಳಗಾವಿ ಎರಡರಲ್ಲಿ ಒಂದನ್ನಾದರೂ ತಕ್ಷಣವೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ರಾಜ್ಯದ ಅಭಿವೃದ್ಧಿಗೆ ದೊಡ್ಡ ಬಲ ನೀಡಲಿದೆ. ಕೇಂದ್ರ ಸರ್ಕಾರವು ಕೂಡಲೇ ಕರ್ನಾಟಕದ ಅಗತ್ಯವನ್ನು ಮನಗಾಣಬೇಕು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img