Monday, August 10, 2026
20.1 C
Belagavi

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

advertisement

spot_img

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಗಳನ್ನು ಚಾಚು ತಪ್ಪದೆ ಪರಿಪಾಲಿಸಿ ಸರ್ವರನ್ನು ಒಂದೇ ಸೂರಿನ ಅಡಿ ಸೆರೆಹಿಡಿದು ಭಾವೈಕ್ಯತೆ ಮೂಡಿಸಿದ ಕೀರ್ತಿ ಲಿಂ. ಡಾ. ಮಹಾಂತ ಶಿವಯೋಗಿಗಳವರಿಗೆ ಸಲ್ಲುತ್ತದೆಂದು ಮಾಜಿ ಶಾಸಕ ಶಹಜಾನ ಡೊಂಗರಗಾಂವ ಹೇಳಿದರು.
ಸಮೀಪದ ಸವದಿ ಗ್ರಾಮದಲ್ಲಿ ಶುಕ್ರವಾರ ಜರುಗಿದ ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಾ ಸರ್ವರನ್ನು ಸಮಭಾವದಿಂದ ಕಾಣುವ ಸವದಿಮಠದ ಸಂಸ್ಕೃತಿ ಎಲ್ಲರಿಗೂ ಮಾದರಿಯಾಗಿದೆ. ಲಿಂ. ಡಾ. ಮಹಾಂತ ಶಿವಯೋಗಿಗಳು ಎಲ್ಲರಿಗೂ ದಾರಿದೀಪ ವಾಗಿದ್ದಾರೆಂದು ಅವರು ಹೇಳಿದರು.ಗಂಗಾವತಿಯ ಸಾಹಿತಿ ರಾಜಶೇಖರ ನಾರನಾಳ ಮಾತನಾಡಿ ಬಸವ ತತ್ವಗಳ ತಳಹದಿಯ ಮೇಲೆ ಸಾಗುವವರು ಎಂದಿಗೂ ದಾರಿ ತಪ್ಪುವುದಿಲ್ಲ. ಬಸವ ತತ್ವಗಳು ಸರ್ವಕಾಲಕ್ಕೂ ಸಲ್ಲುವಂತಾಗಿವೆ ಎಂದು ಅವರು ಹೇಳಿದರು. ಸವದಿ-ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿರೂರದ ಡಾ. ಬಸವಲಿಂಗ ಸ್ವಾಮೀಜಿ, ನಿಪ್ಪಾಣಿಯ ಶ್ರೀ ಬಸವ ಮಲ್ಲಿಕಾರ್ಜುನ ಸ್ವಾಮೀಜಿ, ಜಮಖಂಡಿಯ ಸಾಹಿತಿ ಬಸವರಾಜ ಯಡಹಳ್ಳಿ, ಹೆಸ್ಕಾಂ ಇಲಾಖೆಯ ಅಭಿಯಂತರ ಎಸ್. ಎ. ಪಾರ್ಥನಳ್ಳಿ, ಬಳವಂತರಾವ ಪತ್ತಾರ, ಸಿ. ಎಚ್. ನಾರನಾಳ, ಕಲಾವಿದ ಶೇಖಪ್ಪ ರೂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ರಾಜ್ಯಮಟ್ಟದ ಶ್ರೀ ಮಹಾಂತ ಸಂಗೀತ ಪ್ರಶಸ್ತಿಯನ್ನು ಬುದನೂರಿನ ಅಂಧ ತಬಲಾ ಕಲಾವಿದ ಶೇಖಪ್ಪ ರೂಗಿ ಅವರಿಗೆ ನೀಡಲಾಯಿತು. ಜಮಖಂಡಿಯ ಕಲಾವಿದೆ ಸರಸ್ವತಿ ಸಬರದ ಸಂಗೀತ ಸೇವೆ ಸಲ್ಲಿಸಿದರು.ಸವದಿ ಗ್ರಾಮದ ಶರಣ ಸಂಸ್ಕೃತಿ ಮಹೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶ್ರೀ ಮಹಾಂತ ಸಂಗೀತ ಪ್ರಶಸ್ತಿಯನ್ನು ಬುದನೂರಿನ ಅಂಧ ತಬಲಾ ಕಲಾವಿದ ಶೇಖಪ್ಪ ರೂಗಿ ದಂಪತಿಗಳಿಗೆ ನೀಡಲಾಯಿತು. ಸವದಿ ಇಲಕಲ್ ಮಠದ ಶ್ರೀ ಗುರು ಮಹಾಂತ ಸ್ವಾಮೀಜಿ, ಡಾ. ಬಸವಲಿಂಗ ಸ್ವಾಮೀಜಿ ಇತರರು ಇದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img