Saturday, April 11, 2026
36.1 C
Belagavi

ಬಡವರ ಅನ್ನಕ್ಕೆ ಕನ್ನ ಹಾಕಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ! 657 ಕೋಟಿ ರೂ. ಎಲ್ಲಿ ಹೋಯಿತು?

advertisement

spot_img

ಬಡವರ ಅನ್ನಕ್ಕೆ ಕನ್ನ ಹಾಕಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ! 657 ಕೋಟಿ ರೂ. ಎಲ್ಲಿ ಹೋಯಿತು?

ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ, ರಾಜ್ಯ ಸರ್ಕಾರದ ‘ಅನ್ನಭಾಗ್ಯ’ ಯೋಜನೆಯಡಿ ಕಳೆದ 2025ರ ಜನವರಿ ತಿಂಗಳಲ್ಲಿ ಕೋಟ್ಯಂತರ ಫಲಾನುಭವಿಗಳಿಗೆ ಅಕ್ಕಿ ಮತ್ತು ಹಣ ಎರಡನ್ನೂ ನೀಡದೆ ವಂಚಿಸಿದ ಕುರಿತು ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ಕೆ.ಎಚ್. ಮುನಿಯಪ್ಪ ಅವರಿಗೆ ಪ್ರಶ್ನೆ ಕೇಳಲಾಯಿತು.2025ರ ಜನವರಿ ತಿಂಗಳಲ್ಲಿ ರಾಜ್ಯದ ಸುಮಾರು 1.27 ಕೋಟಿ ಪಡಿತರ ಚೀಟಿದಾರರಿಗೆ ಐದು ಕೆಜಿ ಹೆಚ್ಚುವರಿ ಅಕ್ಕಿಯನ್ನೂ ವಿತರಿಸಿಲ್ಲ ಅಥವಾ ಅದರ ಬದಲಾಗಿ ನೀಡಬೇಕಿದ್ದ ಡಿಬಿಟಿ ಹಣವನ್ನೂ ಜಮೆ ಮಾಡಿಲ್ಲ. ಇದರಿಂದ ಬಡ ಜನರಿಗೆ ಸೇರಬೇಕಿದ್ದ ಸುಮಾರು 657 ಕೋಟಿ ರೂಪಾಯಿ ಹಣ ಎಲ್ಲಿ ಹೋಯಿತು?”

ಅಕ್ಕಿ ನೀಡಲು ಸಾಧ್ಯವಾಗದಿದ್ದರೆ ನೀವೇ ಮಾಡಿಕೊಂಡ ನಿಯಮದಂತೆ ಪ್ರತಿ ವ್ಯಕ್ತಿಗೆ 170 ರೂಪಾಯಿಯಂತೆ ಹಣವನ್ನಾದರೂ ನೀಡಬೇಕಿತ್ತು. ಹಣವನ್ನೂ ನೀಡದೆ, ಅಕ್ಕಿಯನ್ನೂ ಕೊಡದೆ ಬಡವರ ಹೊಟ್ಟೆ ಮೇಲೆ ಹೊಡೆದಿದ್ದೀರಿ. ಈ 657 ಕೋಟಿ ರೂಪಾಯಿ ಸರ್ಕಾರದ ಬೊಕ್ಕಸದಲ್ಲೇ ಉಳಿದಿದೆಯೇ ಅಥವಾ ಬೇರೆಡೆ ವರ್ಗಾವಣೆಯಾಗಿದೆಯೇ?

Hot this week

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

Topics

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img