Wednesday, August 12, 2026
20.7 C
Belagavi

ವಿಶೇಷ ಅಧಿವೇಶನಕ್ಕೆ ಶುಭ ಹಾರೈಸುವ ಮೂಲಕ ಭಾಷಣ ಮುಗಿಸಿದ ರಾಜ್ಯಪಾಲರು.

advertisement

spot_img

ರಾಜ್ಯದ್ಯಂತ ಭಾರೀ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದ ರಾಜ್ಯಪಾಲರ ಭಾಷಣ ಅಂತ್ಯವಾಗಿದೆ

ರಾಜ್ಯ ಸರಕಾರ ಬರೆದುಕೊಟ್ಟಿದ್ದ ಭಾಷಣ ಕೈ ಬಿಟ್ಟು ಕೇವಲ 3 ಸಾಲಿನಲ್ಲಿ ತಮ್ಮ ಭಾಷಣ ಮುಗಿಸುವ ಮೂಲಕ ರಾಜ್ಯಪಾಲರು ಜಾಣ್ಮೆಯ ನಡೆ ಅನುಸರಿಸಿದರು.
ಸಾಂವಿಧಾನಿಕ ಬಿಕ್ಕಟ್ಟು ಉಂಟಾಗುವುದನ್ನು ತಪ್ಪಿಸಲು ರಾಜ್ಯಪಾಲರು ಅಧಿವೇಶನಕ್ಕೆ ಆಗಮಿಸಿ ಮಾತನಾಡಿದರು. ಅಧಿವೇಶನಕ್ಕೆ ಶುಭ ಕೋರುವ ಮೂಲಕ ಮಾತು ಆರಂಭಿಸಿ, ಅಲ್ಲಿಗೇ ತಮ್ಮ ಮಾತುಗಳನ್ನು ಮುಗಿಸಿ ನಿರ್ಗಮಿಸಿದರು.ಆದರೆ ರಾಜ್ಯಪಾಲರ ನಡೆ ಕಾಂಗ್ರೆಸ್ ಸದಸ್ಯರನ್ನು ತೀವ್ರವಾಗಿ ಕೆರಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ರಾಜ್ಯಪಾಲರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಸಂವಿಧಾನ ಉಲ್ಲಂಘಿಸಿದ್ದಾರೆ, ಜನಪ್ರತಿನಿಧಿಗಳ ಸಭೆಗೆ ಅವಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೆಳಿದ್ದಾರೆ.

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ರಾಜ್ಯಪಾಲರನ್ನು ಬಳಸಿಕೊಂಡಿದ್ದಾರೆ. ಇದು ಸಂವಿದಾನದ ಉಲ್ಲಂಘನೆ. ನಾವು ಇದನ್ನು ಪ್ರತಿಭಟಿಸುವುದಾಗಿ ಸಿಎಂ ತಿಳಿಸಿದ್ದಾರೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img