Saturday, April 11, 2026
36.1 C
Belagavi

ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ

advertisement

spot_img
ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ “ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ.
ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ.
ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು ಬಹಳ ಜನ ಬದುಕಿನಲ್ಲಿ ಯಶಸ್ವಿಯಾಗಿದ್ದಾರೆ.
ಎಲ್ಲಿ ಶ್ರಮವಿದೆಯೋ… ಅಲ್ಲಿ ಫಲವಿದೆ. ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ದೇವರು ಕೊಟ್ಟ ಅವಕಾಶದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಉದ್ಯಮದಲ್ಲಿ ಎಲ್ಲರೂ ನಂಬಿಕೆ ಉಳಿಸಿಕೊಳ್ಳಬೇಕು. ನಂಬಿಕೆ ಉಳಿಸಿಕೊಂಡಾಗ ನಿಮಗೆ ಕ್ಲೈಂಟ್ಸ್‌ ಬರುತ್ತಾರೆ. ಶಾಲೆ ನಡೆಸ್ತಿದ್ದೀರೋ, ಕಟ್ಟಡ ಕಟ್ಟುತ್ತಿದ್ದೀರೋ, ಎಲೆಕ್ಟ್ರಿಕ್‌ ಕೆಲಸ ಮಾಡ್ತಿದ್ದೀರೋ, ಯಾವುದೇ ಉದ್ಯಮ
ಮಾಡಿದರೂ ನಿಮ್ಮ ಮೇಲೆ ಕ್ಲೈಂಟ್ಸ್‌ಗೆ ನಂಬಿಕೆ ಇರಬೇಕು.
ಉದ್ಯಮಿಗಳು ನೀವು ಸರ್ಕಾರಕ್ಕೂ ಸಹಾಯ ಮಾಡ್ತಿದ್ದೀರಿ, ಕೆಲಸ ಮಾಡುವವರಿಗೂ ಸಹಾಯ ಮಾಡ್ತಿದ್ದೀರಿ, ನಿಮ್ಮನ್ನು ನಂಬಿರುವವರಿಗೂ ಸಹಾಯ ಮಾಡ್ತಿದ್ದೀರಿ. ಎಷ್ಟೊಂದು ಶ್ರಮವಹಿಸಿ ಯಶಸ್ಸು ಗಳಿಸುತ್ತಿರುವ ಉದ್ಯಮಿಗಳಿಗೆ ನಾನು ಶುಭ ಕೋರುತ್ತೇನೆ. ನಿಮ್ಮ ಎಲ್ಲಾ ಉದ್ಯಮಗಳು ಯಶಸ್ವಿಯಾಗಲಿ.

Hot this week

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

Topics

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ; ಹೆಚ್.ಡಿ. ಕುಮಾರಸ್ವಾಮಿ ಆರೋಪ ಅಹಿಂದ ಹೆಸರಿನಲ್ಲಿ ನಿರಂತರವಾಗಿ...
spot_img

Related Articles

Popular Categories

spot_img