Monday, August 10, 2026
21.2 C
Belagavi

ಮೈಸೂರ್ ಸ್ಯಾಂಡಲ್ ನ ಸಾಧನೆಯ ಶಿಖರ

advertisement

spot_img

ಮೈಸೂರ್ ಸ್ಯಾಂಡಲ್ ನ ಸಾಧನೆಯ ಶಿಖರ
KS&DL ಸಾರ್ವಕಾಲಿಕ ದಾಖಲೆ: 2025-26 ಸಾಲಿನಲ್ಲಿ 48, 496 ಮೆಟ್ರಿಕ್ ಟನ್ ಉತ್ಪಾದನೆ ರೂ. 2016 ಕೋಟಿ ವಹಿವಾಟು ರೂ. 507 ಕೋಟಿ ಲಾಭ!

ಈ ದಿನ ‘ಮೈಸೂರ್ ಸ್ಯಾಂಡಲ್ ನ ಸಾಧನೆಯ ಶಿಖರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದೆ.

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KS&DL) ತನ್ನ ಬೆಳವಣಿಗೆಯ ಪಥದಲ್ಲಿ ಗಮನಾರ್ಹ ಸಾಧನೆ ಮಾಡಿದೆ. 105 ವರ್ಷಗಳ ನಂತರ ₹1,000 ಕೋಟಿ ವಾರ್ಷಿಕ ವಹಿವಾಟು ತಲುಪಿದ್ದ ಸಂಸ್ಥೆಯು, ಕೇವಲ ನಾಲ್ಕು ವರ್ಷಗಳಲ್ಲಿ ₹2,000 ಕೋಟಿಗೂ ಅಧಿಕ ವಹಿವಾಟು ನಡೆಸುವ ಮೂಲಕ ಮೂಲಕ ಸಾಧನೆಯ ಹೊಸಯುಗದಲ್ಲಿ ಮತ್ತೊಂದು ಮಹತ್ವದ ದಾಖಲೆ ಬರೆದಿದೆ.ಯಾವುದೇ ಹೆಚ್ಚುವರಿ ಯಂತ್ರೋಪಕರಣಗಳ ಬಳಕೆಯಿಲ್ಲದೆ, ಹಾಗೂ ನೌಕರರ ಸಂಖ್ಯೆಯಲ್ಲಿ ಹೆಚ್ಚಳವಿಲ್ಲದೆ ಕಾರ್ಯಕ್ಷಮತೆ ಹೆಚ್ಚಿಸಿ ಗಳಿಸಿದ ಸಾಧನೆಯಿದು.

ಕಳೆದ ಆರ್ಥಿಕ ವರ್ಷದಲ್ಲಿ ₹451 ಕೋಟಿ ನಿವ್ವಳ ಲಾಭ ದಾಖಲಿಸಿದ್ದ KS&DL, 2025-26ನೇ ಸಾಲಿನಲ್ಲಿ ₹500 ಕೋಟಿಗೂ ಅಧಿಕ ಲಾಭ ಗಳಿಸಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಇದೇ ವೇಳೆ, ಹಾಲಿ ಹಾಗೂ ಭವಿಷ್ಯದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡೆ.ಈ ಶಿಖರದ ಸಾಧನೆಗೆ ಕಾರಣರಾದ ಹಲವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜರುಗಿದ ಈ ಮಹತ್ವದ ಕಾರ್ಯಕ್ರಮದಲ್ಲಿ KSDL ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಅಪ್ಪಾಜಿ ನಾಡಗೌಡರು, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, KSDL ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪ್ರಶಾಂತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img