ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿಚಾರ.ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ.ಪಕ್ಷ ನಿರ್ಧಾರ ಮಾಡಬೇಕು.ವೈಯಕ್ತಿಕ ನಿರ್ಧಾರ ಹೇಳಿದ್ದಾರೆ.ಅಂತಿಮವಾಗಿ ಯಾರು ನಾಯಕ ಅಂತಾ ಪಕ್ಷ ಶಾಸಕರು ನಿರ್ಧಾರ ಮಾಡಬೇಕು.ಎಲ್ಲರನ್ನೂ ಜೊತೆಗೆ ಒಯ್ಯುವ ಪ್ರಯತ್ನ ಮಾಡುತ್ತಿದ್ದೇವೆ ಅಂತಿಮವಾಗಿ ಪಕ್ಷ.ಅಹಿಂದ ನಾಯಕತ್ವ ಇದ್ದೇ ಇದೆ ಅದು ಇಲ್ಲದೆ ಸಂಘಟನೆ ಮಾಡಲು ಆಗಲ್ಲ.ನಾವು 2028ರ ಕ್ಲೈಮ್ ಅಂತಾ ಹೇಳಿದ್ದೇವೆ.2028ರಲ್ಲಿ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ ಅಂತಾ ಹೇಳಿದ್ದೇವೆ ಪಕ್ಷ ತೀರ್ಮಾನ ಮಾಡಬೇಕು.ಯತೀಂದ್ರ ಹೇಳಿರುವುದು ವೈಯಕ್ತಿಕ ಹೇಳಿಕೆ.
ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಆಗಲ್ಲ.ಡಿಸೆಂಬರ್ ನಲ್ಲಿ ಕ್ರಾಂತಿ ನಮಗೆ ಗೊತ್ತೇ ಇಲ್ಲ ಎಂದ ಸತೀಶ್.ಸಿದ್ದರಾಮಯ್ಯನವರ ನಂತರ ಪಕ್ಷ ನಡೆಸುವ ವಿಚಾರ ಎಲ್ಲವನ್ನೂ ಕಾದು ನೋಡೋಣ ಎಂದ ಸತೀಶ್.



