Friday, July 17, 2026
23.9 C
Belagavi

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಇಂದು ಒಂದು ಮಹತ್ವದ ದಿನ.

advertisement

spot_img

ಬೆಂಗಳೂರು ನಗರ ಪೊಲೀಸ್ ಇಲಾಖೆಯ ಇತಿಹಾಸದಲ್ಲಿ ಇಂದು ಒಂದು ಮಹತ್ವದ ದಿನ.

ದೇಶದಲ್ಲೇ ಮೊದಲ ಬಾರಿಗೆ 112 ತುರ್ತು ಸ್ಪಂದನಾ ವ್ಯವಸ್ಥೆಯಲ್ಲಿ (ERSS) ಕೃತಕ ಬುದ್ಧಿಮತ್ತೆ ಆಧಾರಿತ ಬಹುಭಾಷಾ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ಈ ಅತ್ಯಾಧುನಿಕ ಸೇವೆಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.ಅಂತರಾಷ್ಟ್ರೀಯ ನಗರವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಭಾಷಾ ಅಡೆತಡೆಗಳು ತುರ್ತು ಸಂದರ್ಭದ ಸಹಾಯಕ್ಕೆ ಅಡ್ಡಿಯಾಗಬಾರದು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯ ಮೂಲಕ ನಾಗರಿಕರು ಕನ್ನಡ ಸೇರಿದಂತೆ ದೇಶದ ವಿವಿಧ ರಾಜ್ಯಗಳ 7 ಭಾಷೆಗಳಲ್ಲಿ ಹಾಗೂ ವಿದೇಶಿಗರಿಗಾಗಿ ಸ್ಪ್ಯಾನಿಷ್, ಫ್ರೆಂಚ್ ಮತ್ತು ಅರೇಬಿಕ್ ಭಾಷೆಗಳಲ್ಲಿ ತುರ್ತು ನೆರವು ಪಡೆಯಬಹುದು. ಕರೆ ಸ್ವಯಂಚಾಲಿತವಾಗಿ ಅನುವಾದಗೊಳ್ಳುವ ಈ ವ್ಯವಸ್ಥೆಯು ಅತ್ಯಂತ ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಪ್ರತಿಯೊಬ್ಬ ನಾಗರಿಕನ ಸುರಕ್ಷತೆ ಮತ್ತು ವಿಶ್ವಾಸವನ್ನು ಮತ್ತಷ್ಟು ಬಲಪಡಿಸಲಿದೆ.

ಸುರಕ್ಷಿತ ಮತ್ತು ಡಿಜಿಟಲ್ ಕರ್ನಾಟಕದತ್ತ ರಾಜ್ಯ ಪೊಲೀಸ್ ಇಲಾಖೆಯು ಇಟ್ಟಿರುವ ಈ ದಿಟ್ಟ ಹೆಜ್ಜೆಯು ಇಡೀ ದೇಶಕ್ಕೆ ಮಾದರಿಯಾಗಿದೆ.ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ. ಸಲೀಂ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img