Sunday, August 9, 2026
21.4 C
Belagavi

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

advertisement

spot_img

ಟ್ರ್ಯಾಕ್ಟರ್ ಸಂಶೋಧಕ ಶ್ರೀಶೈಲ ಜಗದೇವ ವಿದ್ಯಾರ್ಥಿಗೆ ಅಮೇರಿಕ ದಿಂದ ಒಲಿದು ಬಂದ ಉಡುಗೊರೆ 

ಅಥಣಿ ತಾಲೂಕಿನ ಸತ್ತಿ ಗ್ರಾಮದ ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಸ್ಕೂಲ್ ಸತ್ತಿ ಈ ಶಾಲೆಯ 8 ನೆಯ ತರಗತಿ ವಿದ್ಯಾರ್ಥಿ ಶ್ರೀಶೈಲ ಕಲಗೌಡ ಜಗದೇವ 80 ಕೆಜಿ ಬಾರ ಹೊರುವ ಟ್ರ್ಯಾಕ್ಟರ್ ಸಂಶೋಧಿಸಿ ಎಲ್ಲರಿಗೂ ಮಾದರಿಯಾದ ಸುದ್ದಿ RMD. TV.DIGTELMEDIA ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾಗಿ ಎಲ್ಲರ ಗಮನ ಸೆಳೆದಿತ್ತು.

ಈ ವಿದ್ಯಾರ್ಥಿಯ ಸಾಧನೆಯನ್ನು, ವೈಜ್ಞಾನಿಕ ಮನೋಭಾವವನ್ನು ಗುರುತಿಸಿ ಇತನಿಗೆ ಪ್ರೋತ್ಸಾಹಿಸಲು ಅಮೆರಿಕದಲ್ಲಿ ನೆಲೆಸಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗರು ಹಾಗೂ ಪಾಟೀಲ್ ಪಬ್ಲಿಕ್ ಶಾಲೆಯ ಹಿತೈಷಿಗಳಾದ ಶ್ರೀಮತಿ ಸೃಷ್ಠಿ ಹಾಗೂ ಶ್ರೀ ರೂಪಕ ಫರಾಳೆ ದಂಪತಿಗಳು ವಿಶೇಷವಾದ ಹುಡುಗರೆಯನ್ನು ಆನ್ಲೈನ್ ಮೂಲಕ ವಿದ್ಯಾರ್ಥಿಗೆ ತಲುಪಿಸಿದ್ದಾರೆ.

ಸಾವಿರಾರು ಕಿಲೋಮೀಟರ್ ಅಂತರದಲ್ಲಿ ಇದ್ದರೂ

ಸುದ್ದಿ ವಾಹಿನಿ ಮೂಲಕ ಆತನ ಸಾಧನೆ ವೀಕ್ಷಣೆ ಮಾಡಿ ಈ ಶಾಲೆಯ ವಿದ್ಯಾರ್ಥಿಯ ಸಾಧನೆಯನ್ನು ಗುರುತಿಸಿ ವಿದ್ಯಾರ್ಥಿಗೆ ದೂರವಾಣಿ ಮೂಲಕ ಅಭಿನಂದಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗೆ ಪ್ರೋತ್ಸಾಹಿಸ ನೀಡಲು ಬೆಲೆಬಾಳುವ ರೋಬೋಟಿಕ್ ಎ ಐ ಉಪಕರಣವನ್ನು ಉಡುಗೊರೆ ನೀಡಿದ್ದಾರೆ. ಬಸವಶ್ರೀ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಘದ ಪಾಟೀಲ್ ಪಬ್ಲಿಕ್ ಶಾಲೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮತ್ತು ಶಾಲೆಯ ಪ್ರಿನ್ಸಿಪಾಲ್ ಹಾಗೂ ಶಿಕ್ಷಕಿಯರು ಸಾಧನೆ ತೋರಿದ ಈ ವಿದ್ಯಾರ್ಥಿಯನ್ನು ಗುರುತಿಸಿ ಪ್ರೋತ್ಸಾಸಿದ ಅಮೇರಿಕದಲ್ಲಿ ನೆಲೆಸಿರುವ ಕನ್ನಡಿಗ ಆದರ್ಶ ದಂಪತಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img