Wednesday, August 12, 2026
20.7 C
Belagavi

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಬದಲು ಪತ್ನಿಯಿಂದ ಚಿಕಿತ್ಸೆ..

advertisement

spot_img

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಬದಲು ಪತ್ನಿಯಿಂದ ಚಿಕಿತ್ಸೆ..ಬಡರೋಗಿಗಳ ಜೀವದ ಜೊತೆಗೆ ಚೆಲ್ಲಾಟ..!ಬಾಗಲಕೋಟೆ ಜಿಲ್ಲೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರಲ್ಲಿ ಘಟನೆ ಬೆಳಕಿಗೆ..ಮುಖ್ಯ ವೈದ್ಯಾಧಿಕಾರಿ ಬದಲಿಗೆ ಅವರ ಪತ್ನಿ ರೋಗಿಗಳಿಗೆ ಚಿಕಿತ್ಸೆ ನೀಡುವ ಆರೋಪ..ಒಂದು ವಾರದ ಹಿಂದೆ ವರ್ಗಾವಣೆಯಾಗಿ ಬಂದಿರೋ ವೈದ್ಯಾಧಿಕಾರಿ..ನಿತ್ಯ ಪತಿ ಜೊತೆಗೆ ಆಸ್ಪತ್ರೆಗೆ ಬರೋ ಪತ್ನಿ..ಡಾ: ಹೆಚ್ ವಿ ಲೇಬಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯವೈದ್ಯಾಧಿಕಾರಿ..ಯಾವುದೇ ವೈದ್ಯಕೀಯ ಶಿಕ್ಷಣ ಪಡೆಯದಿದ್ದರೂ,ರೋಗಿಗಳಿಗೆ ಔಷಧಿ ಬರೆದು ಕೊಡುವ ವೈದ್ಯರ ಪತ್ನಿ..

ಆಸ್ಪತ್ರೆಗೆ ಬರುವ ಗರ್ಭಿಣಿಯರು, ಮಕ್ಕಳಿಗೆ ಔಷಧಿ ಬರೆದುಕೊಟ್ಟಿರು ಆರೋಪ..

ಆಸ್ಪತ್ರೆಯಲ್ಲಿ ಪತ್ನಿ ಚಿಕಿತ್ಸೆ ನೀಡಿದ್ದನ್ನು ತಪ್ಪಾಗಿದೆ ಎಂದು ಒಪ್ಪಿಕೊಂಡ ಮುಖ್ಯ ವೈದ್ಯಾಧಿಕಾರಿ..

ಚಿಕಿತ್ಸೆ ಪಡೆದ ರೋಗಿಗಳಿಗೆ ಏನಾದ್ರು ಅನಾಹುತ ಆದ್ರೆ ಹೇಗೆ ಎಂದು ಸಾರ್ವಜನಿಕರ ಆಕ್ರೋಶ..

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img