Tuesday, February 10, 2026
31.1 C
Belagavi

“ಆ ದೇವರು ಹೇಳಿದ್ರು ಕೇಳಲ್ಲ, ಅಧಿಕಾರವಿದ್ದಾಗ ಹೆಜ್ಜೆ ಗುರುತು ಬಿಟ್ಟು ಹೋಗಬೇಕು”

advertisement

spot_img

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯ ಕುರಿತು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಆ ದೇವರು ಬಂದು ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಿದರೂ ನಾನು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನ್ನ ಭಾವನೆ ಅದೇ ರೀತಿಯಲ್ಲಿದೆ ಎಂದರು.Union minister v somanna

ಅಧಿಕಾರವಿದ್ದಾಗ ಹೆಜ್ಜೆ ಗುರುತು ಬಿಟ್ಟು ಹೋಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಹೇಳಿದ್ದಾರೆ.

ರೈಲ್ವೆ ಯೋಜನೆಗಳನ್ನು ಜಿಲ್ಲೆಗೆ ತರುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಬರಲಿದೆ. ನಾನು ರಾಜಕೀಯ ಮಾಡಿಕೊಂಡು, ಯಾರನ್ನೋ ಹೊಗಳಿಕೊಂಡು ಹೋಗಲು ರಾಜಕೀಯಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img