Wednesday, August 12, 2026
20.7 C
Belagavi

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

advertisement

spot_img

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ಶಾಲಾ ಮಕ್ಕಳ ಅಳಲು ಆಲಿಸಿದ ಉಪ ಲೋಕಾಯುಕ್ತರು – ಸಮಯಕ್ಕೆ ಬಸ್ ಸಂಚಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ತಾಕೀತು
————————————
ಬಾಗಲಕೋಟೆ, : ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ನವನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಬಸ್ ಸೌಲಭ್ಯ ದೊರೆಯದೇ ಪ್ರತಿದಿನ ತಡವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು, ನವನಗರ ಬಸ್ ನಿಲ್ದಾಣದಲ್ಲಿನ ವ್ಯವಸ್ಥೆ, ಸಮರ್ಪಕ ಬಸ್ ಸಂಚಾರದ ಕೊರತೆ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ಅವಧಿ ಮುಗಿದ ಜ್ಯೂಸ್ ಬಾಟಲ್, ಹೊಟೆಲ್ ನಲ್ಲಿ ತಿಂಡಿ ಪದಾರ್ಥಗಳನ್ನು ತೆರೆದಿಟ್ಟಿರುವುದು ಸೇರಿದಂತೆ ಇತರೆ ಸಮಸ್ಯೆಗಳನ್ನು ಕಂಡು ಸು ಮೋಟೋ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದರು.

ಬಸ್ ವಿಳಂಬದಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಶಾಲಾ-ಕಾಲೇಜು ಆರಂಭ ಮತ್ತು ಮುಕ್ತಾಯದ ವೇಳೆಗೆ ಅಗತ್ಯ ಪ್ರಮಾಣದಲ್ಲಿ ಬಸ್‌ಗಳನ್ನು ಓಡಿಸುವಂತೆ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ.ಪಾಟೀಲ ಅವರಿಗೆ ಸೂಚನೆ ನೀಡಿದರು.ಅಲ್ಲದೆ, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರು ಸೂಚಿಸಿದರು.

ಬೇಟಿ ವೇಳೆಯಲ್ಲಿ ಉಪ ಲೋಕಾಯುಕ್ತರ ಪರ್ಸನಲ್ ಸೆಕರೇಟರಿ ಹಾಗೂ ಸೇಷನ್‌ಜಡ್ಜ ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಲೋಕಾಯುಕ್ತ ಇಲಾಖೆಯ ಎಸ್.ಪಿ ನಂದಗಾಂವಿ, ಡಿವಾಯ್.ಎಸ್.ಪಿ ಸುರೇಶ ರೆಡ್ಡಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಇದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img