Wednesday, August 12, 2026
20.7 C
Belagavi

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

advertisement

spot_img

ಬಾಬಾ ಸಾಹೇಬರ ಜಯಂತಿಯ ಯಶಸ್ವಿಗೆ ವೆಂಕಟೇಶ್ ಹೊಸಮನಿ ಮನವಿ

ಸುರಪುರ : ತಾಲೂಕು ಆಡಳಿತದಿಂದ ನಡೆಯುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಸಹಭಾಗಿತ್ವ ವಹಿಸುವ ಮೂಲಕ ಯಶಸ್ವಿಗೊಳಿಸುವಂತೆ ಗೋಲ್ಡನ್ ಕೇವ್ ಬುದ್ಧ ವಿಹಾರದ ಅಧ್ಯಕ್ಷರಾದ ವೆಂಕಟೇಶ್ ಹೊಸಮನಿ ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರತಿ ವರ್ಷದಂತೆ ತಾಲೂಕ ಆಡಳಿತ ಆಚರಿಸುವ ಕಾರ್ಯಕ್ರಮಕ್ಕೆ ಬೆಂಬಲ ನೀಡುವುದು ನಮ್ಮ ಕರ್ತವ್ಯವಾಗಿದೆ, ಆದರೇ ಕಳೆದ್ ಏ. 7 ರಂದು ನಡೆದ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಿಶೇಷ ಆಹ್ವಾನಿಸುವ ವ್ಯಕ್ತಿಯನ್ನು ಒಮ್ಮತವಾಗಿ ಸೂಚಿಸದ ಹಿನ್ನಲೆಯಲ್ಲಿ ಮರಳಿ ಏ.10ರಂದು ಎಲ್ಲಾ ಸಂಘಟನೆಗಳ ಸಭೆ ಕರೆದು ದಲಿತ ಸಮುದಾಯದ ಹಿರಿಯ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾರೆ. ಕೆಲ ಮುಖಂಡರುಗಳು ವಿರೋಧ ವ್ಯಕ್ತಪಡಿಸಿ ಜಯಂತಿ ಕಾರ್ಯಕ್ರಮವನ್ನು ಬಹಿಷ್ಕಾರಿಸುವುದು ಸರಿಯಲ್ಲಾ ಹೀಗಾಗಿ ದಲಿತ ಪರ ಸಂಘಟನೆಗಳಾಗಲಿ ಅಥವಾ ಯಾರೂ ಕೂಡ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದು, ವಿರೋಧ ವ್ಯಕ್ತಪಡಿಸುವುದು ಅವರಿಗೆ ಅಪಮಾನ ಮಾಡಿದಂತಾಗುತ್ತದೆ.

ದಲಿತ ಪರ ಸಂಘಟನೆಯವರು ಹಾಗೂ ಸಾರ್ವಜನಿಕರು ಯಾರ ಮಾತಿಗೂ ಕಿವಿಗೊಡದೆ ತಾಲೂಕು ಆಡಳಿತ ನಡೆಸುವ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಜಯಂತಿ ಕಾರ್ಯಕ್ರಮವನ್ನು ಎಲ್ಲಾ ಜನರು ಒಗ್ಗೂಡಿ ಅರ್ಥಪೂರ್ಣವಾಗಿ ಹಾಗೂ ವಿಜ್ರಂಭಣೆಯಿಂದ ಆಚರಿಸಿ ಯಶಸ್ವಿಗೊಳಿಸುಬೇಕೆಂದು ಕರೆ ನೀಡಿದ್ದಾರೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img