Wednesday, August 12, 2026
20.7 C
Belagavi

ಖಾಯಂ ವೈದ್ಯರ ನೇಮಕಾತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

advertisement

spot_img

ಖಾಯಂ ವೈದ್ಯರ ನೇಮಕಾತಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಭಾವಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಖಾಯಂ ವೈದ್ಯರ ನೇಮಕಾತಿ, ಸಮರ್ಪಕ ವೈದ್ಯಕೀಯ ಸೇವೆ ಹಾಗೂ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಒತ್ತಾಯಿಸಿದರು.ಆರೋಗ್ಯ ಕೇಂದ್ರದಲ್ಲಿ ಅಗತ್ಯ ಸೌಲಭ್ಯಗಳ ಕೊರತೆ ಮತ್ತು ವೈದ್ಯಕೀಯ ಸೇವೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, “ಬೇಕೆ ಬೇಕು ನ್ಯಾಯ ಬೇಕು” ಎಂದು ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಧಿಕ್ಕಾರ ವ್ಯಕ್ತಪಡಿಸಿದರು.ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ ಗ್ರಾಮಸ್ಥರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಆಗಮಿಸಿದ ಹುನಗುಂದ ತಾಲೂಕು ಆರೋಗ್ಯಾಧಿಕಾರಿ (ಟಿಎಚ್‌ಒ) ಎಸ್.ಎಸ್. ಅಂಗಡಿ ನೀಡಿದ ಉತ್ತರದಿಂದ ಅಸಮಾಧಾನಗೊಂಡ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡರು.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಗ್ರಾಮಸ್ಥರ ಬೇಡಿಕೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ಮುಂದುವರಿದಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img