Wednesday, February 11, 2026
29.1 C
Belagavi

ಡಿಸಿಸಿ ಬ್ಯಾಂಕ್ ಬೆಳಗಾವಿ ಯಾರಾಗ್ತಾರೆ? ಅಧ್ಯಕ್ಷ- ಉಪಾಧ್ಯಕ್ಷ

advertisement

spot_img

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಸದ್ದು ಮಾಡಿರೋ‌ ಚುನಾವಣೆ ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ. ಮದ್ಯಾಹ್ನ 1ವರೆಗೆ ಗಂಟೆಗೆ ನಾಮಪತ್ರ ಪರಿಶೀಲನೆ, ವಾಪಸ್ ಪಡೆಯಲು ಅವಕಾಶ.

ಮದ್ಯಾಹ್ನ ಮೂರು ಗಂಟೆಗೆ ಡಿಸಿಸಿ ಚುನಾವಣೆ ಸ್ಪಷ್ಟ ಚಿತ್ರ ಹೊರಗೆ. ನಿನ್ನೆ ರಾತ್ರಿಯಿಂದಲೇ ಖಾಸಗಿ ಹೋಟೆಲ್ ನಲ್ಲಿ ನಿರ್ದೇಶಕರ ಸಭೆ. ಮದ್ಯರಾತ್ರಿ ವರಗೆ ನಿರ್ದೇಶಕರ ಜೊತೆಗೆ ಸಚಿವ ಸತೀಶ್ ಜಾರಕಿಹೊಳಿ ಸಭೆ.

ಕೆಲ ಹೊತ್ತಿನಲ್ಲಿ ಮತ್ತೊಮ್ಮೆ ಸಭೆ ಸೇರಿ ಅಂತಿಮ ನಿರ್ಣಯ ಪ್ರಕಟ. ಖಾಸಗಿ ಹೋಟೆಲ್ ನಲ್ಲಿಯೇ ನಿರ್ಧಾರವಾಗಲಿರೋ ಅಭ್ಯರ್ಥಿ. ಸವದಿ, ಕತ್ತಿ ಬಣದಿಂದಲೂ ಹಲವು ತಂತ್ರಗಾರಿಕೆ

Hot this week

ಕೃಷಿಕರ ಹಿತವೇ ನಮ್ಮ ಗುರಿ – ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!

ಕೃಷಿಕರ ಹಿತವೇ ನಮ್ಮ ಗುರಿ - ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಒತ್ತು!...

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು – ಇಂದು ಕೂಡ ಇಲಾಖಾವಾರು ಪೂರ್ವಭಾವಿ ಸಭೆ!

ರಾಜ್ಯದ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

Topics

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...
spot_img

Related Articles

Popular Categories

spot_img