Monday, August 10, 2026
20.5 C
Belagavi

ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಛೇರಿಯ ಆವರಣದಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

advertisement

spot_img

ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಛೇರಿಯ ಆವರಣದಲ್ಲಿ ಜರುಗಿದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಧಾರವಾಡ  ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಕಛೇರಿಯ ಆವರಣದಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಗಿಡ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಮಕ್ಕಳಿಗೆ ಸಸಿಗಳನ್ನು ವಿತರಿಸಿ ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತಾ, ಮಕ್ಕಳಿಗೆ ಶಾಲೆಗೆ ಹೋಗುವಾಗ ಮತ್ತು ಬರುವಾಗ ಕಸವನ್ನು ಎಲ್ಲೆಂದರೆಲ್ಲಿ ಎಸೆಯದಿರುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರು ಮತ್ತು ವಿದ್ಯುತ್ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಹಾಗೂ ಪಕ್ಷಿಗಳಿಗೆ ಬೇಸಿಗೆಯಲ್ಲಿ ನೀರಿನ ಪಾತ್ರೆ ಇಡುವುದರ ಕುರಿತು ಮಕ್ಕಳಿಗೆ ಅವರು ತಿಳಿಸಿದರು.ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಗಿ. ಇಟಗಿ ಅವರು ಒಟ್ಟು 80 ಸಸಿಗಳನ್ನು ವಿತರಿಸಿ, ಶಾಲೆಯಲ್ಲಿ ಅಥವಾ ಮನೆಯ ಸುತ್ತಲಿನ ಜಾಗದಲ್ಲಿ ಮಕ್ಕಳಿಗೆ ಸಸಿಗಳನ್ನು ನೆಟ್ಟು ನೀರು ಹಾಗೂ ಗೊಬ್ಬರ ಹಾಕಿ ಪೋಷಿಷಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಜೂನ್ ತಿಂಗಳಲ್ಲಿ ಜನಿಸಿದ 39 ಮಕ್ಕಳನ್ನು ಆಹ್ವಾನಿಸಿ, ಮಕ್ಕಳ ಹೆಸರಿನಲ್ಲಿ ನಾಮಫಲಕವನ್ನು ತಯಾರಿಸಿ, ಮಗು ನೆಡುವ ಗಿಡದ ಜೊತೆಗೆ ಇರಿಸಲಾಯಿತು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ವಿರೂಪಾಕ್ಷಗೌಡ ಪಿ. ಪಾಟೀಲ ಅವರು ಗಿಡಗಳು ನಿಮ್ಮೊಂದಿಗೆ ಬೆಳೆದು ನಿಮ್ಮ ಪರಿಸರದ ಪ್ರೀತಿಯ ಸಂಕೇತವಾಗಲಿ ಎಂದು ಹೇಳಿದರು.

ಆಪ್ತಕಾರ್ಯದರ್ಶಿ ಅನ್ನಪೂರ್ಣ ಸಂಗಳದ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಸಮಿತಿ ಸದಸ್ಯರು, ಅಕಾಡೆಮಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು, ಗಾಂಧೀನಗರದ ಜಿ.ಹೆಚ್.ಪಿ.ಎಸ್ ನಂ-5 ಶಾಲೆಯ ಮಕ್ಕಳು, ಶಿಕ್ಷಕರು ಹಾಜರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img